ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸವಾರಿ

Webdunia
ಭಾನುವಾರ, 26 ಡಿಸೆಂಬರ್ 2021 (15:42 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಉತ್ತಮ ಬ್ಯಾಟಿಂಗ್ ನಡೆಸಿದೆ.

ಮೊದಲ ದಿನದ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 83 ರನ್ ಗಳಿಸಿದೆ. ಆರಂಭಿಕರಾದ ಕೆಎಲ್ ರಾಹುಲ್ 29, ಮಯಾಂಕ್ ಅಗರ್ವಾಲ್ 46 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಈ ನಡುವೆ 36 ರನ್ ಗಳಿಸಿದ್ದಾಗ ಮಯಾಂಕ್ ಅಗರ್ವಾಲ್ ಗೆ ಜೀವದಾನವೂ ಸಿಕ್ಕಿತು. ರಾಹುಲ್ ರಕ್ಷಣಾತ್ಮಕ ಆಟಕ್ಕೆ ಹೆಚ್ಚು ಒತ್ತು ನೀಡಿದರೆ ಮಯಾಂಕ್ ಹೊಡೆತಗಳಿಗೆ ಕೈ ಹಾಕಿದರು. ಇಬ್ಬರ ಉತ್ತಮ ಆಟದಿಂದಾಗಿ ಭಾರತ ವಿಕೆಟ್ ನಷ್ಟವಿಲ್ಲದೇ ಭೋಜನ ವಿರಾಮಕ್ಕೆ ತೆರಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಹನುಮಾನ್ ಚಾಲೀಸಾ ಬಗ್ಗೆ ಹಾರ್ದಿಕ್ ಪಾಂಡ್ ಏನ್ ಹೇಳಿದ್ರು ನೋಡಿ

IPL 2026: ಸ್ಟಾರ್ ವೇಗಿ ಯಶ್ ದಯಾಳ್ ರನ್ನು ತಂಡದಿಂದ ಕೈ ಬಿಟ್ಟ ಆರ್ ಸಿಬಿ

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತರಾದವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್ ಸಿಎ

IPL 2026: ಆರ್ ಸಿಬಿ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ: ಇದು ಚಿನ್ನಸ್ವಾಮಿಯಲ್ಲಿ ಮ್ಯಾಚ್ ಜನ ಸಾಮಾನ್ಯರಿಗಲ್ಲ

ಮುಂದಿನ ಸುದ್ದಿ
Show comments