ಅರುಣ್ ಜೇಟ್ಲಿ ಗೌರವಾರ್ಥ ಕಪ್ಪು ಪಟ್ಟಿ ಧರಿಸಿ ಆಡಿದ ಟೀಂ ಇಂಡಿಯಾ

Webdunia
ಭಾನುವಾರ, 25 ಆಗಸ್ಟ್ 2019 (09:18 IST)
ಆಂಟಿಗುವಾ: ಕೇಂದ್ರದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿ ಟೀಂ ಇಂಡಿಯಾ ಕ್ರಿಕೆಟಿಗರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.


ಜೇಟ್ಲಿ ದೆಹಲಿ ಕ್ರಿಕೆಟ್ ಸಂಸ್ಥೆ ಮತ್ತು ಬಿಸಿಸಿಐ ಉಪಾಧ್ಯಕ್ಷರೂ ಆಗಿ ಕೆಲವು ವರ್ಷ ಕಾರ್ಯ ನಿರ್ವಹಿದ್ದರು. ಕ್ರಿಕೆಟ್ ಜತೆಗೆ ನಂಟು ಹೊಂದಿರುವ ಕಾರಣಕ್ಕೆ ಅವರ ಗೌರವಾರ್ಥ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.

ಅವರ ನಿಧನಕ್ಕೆ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಈ ಬಗ್ಗೆ ವಿಶೇಷ ಹೇಳಿಕೆ ನೀಡಿರುವ ಬಿಸಿಸಿಐ ಹಲವು ಕ್ರಿಕೆಟಿಗರ ಸಹಾಯಕ್ಕೆ ಜೇಟ್ಲಿ ಧಾವಿಸಿದ್ದರು. ಬಿಸಿಸಿಐ ಸೇರಿದಂತೆ ಭಾರತೀಯ ಕ್ರಿಕೆಟ್ ಗೆ ವಿಶೇಷ ಸೇವೆ ಸಲ್ಲಿಸಿದ್ದರು. ಹೀಗಾಗಿ ಅವರ ಗೌರವಾರ್ಥ ಕಪ್ಪು ಪಟ್ಟಿ ಧರಿಸಿ ಆಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments