Webdunia - Bharat's app for daily news and videos

Install App

ದ.ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾದ ಟೀಂ ಇಂಡಿಯಾ ವಿಶೇಷತೆ ಏನು ಗೊತ್ತಾ?!

Webdunia
ಮಂಗಳವಾರ, 5 ಡಿಸೆಂಬರ್ 2017 (08:45 IST)
ನವದೆಹಲಿ: ದ. ಆಫ್ರಿಕಾದಲ್ಲಿ ನಡೆಯಲಿರುವ ಮೂರು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಸ್ಪೆಷಲಿಸ್ಟ್ ಗಳೂ ಆಯ್ಕೆಯಾಗಿದ್ದಾರೆ.
 

ಆಫ್ರಿಕಾದ ವೇಗದ ಪಿಚ್ ಗಳಲ್ಲಿ ಪೈಪೋಟಿ ನೀಡಲು ಟೀಂ ಇಂಡಿಯಾದ ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾರನ್ನೂ ಆಯ್ಕೆ ಮಾಡಲಾಗಿದ್ದು, ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೂ ಅವಕಾಶ ಕಲ್ಪಿಸಲಾಗಿದೆ.  ಈ ತಂಡದ ವಿಶೇಷತೆಯೆಂದರೆ 17 ಸದಸ್ಯರ ತಂಡದಲ್ಲಿ 6 ವೇಗಿಗಳನ್ನು ಆಯ್ಕೆ ಮಾಡಲಾಗಿದೆ.

ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್,  ಕೆಎಲ್ ರಾಹುಲ್,  ಮುರಳಿ ವಿಜಯ್,  ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ,  ವೃದ್ಧಿಮಾನ್ ಸಹಾ, ರವಿಚಂದ್ರನ್ ಅಶ್ವಿನ್, ಅಜಿಂಕ್ಯಾ ರೆಹಾನೆ,  ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಪಾರ್ಥಿವ್ ಪಟೇಲ್,  ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments