Webdunia - Bharat's app for daily news and videos

Install App

ಫ್ಲ್ಯಾಟ್ ಫಾರ್ಮ್ ಮೇಲೆ ಕಾರು ಓಡಿಸಿ ಅರೆಸ್ಟ್ ಆದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಮಂಗಳವಾರ, 21 ಫೆಬ್ರವರಿ 2017 (10:58 IST)
ಮುಂಬೈ: ಭಾರತ ತಂಡವನ್ನು ಅಂಡರ್-19 ವಿಶ್ವಕಪ್ ನಲ್ಲಿ ಪ್ರತಿನಿಧಿಸಿದ್ದ ಕ್ರಿಕೆಟಿಗ ಹರ್ಮೀತ್ ಸಿಂಗ್ ಅಂಧೇರಿ ರೈಲ್ವೇ ಸ್ಟೇಷನ್ ನ ಫ್ಲ್ಯಾಟ್ ಫಾರಂ ಮೇಲೆ ಕಾರು ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ

 
ಬೆಳಗ್ಗಿನ 7.20 ರ ಸುಮಾರಿಗೆ ರೈಲ್ವೇ ನಿಲ್ದಾಣದಲ್ಲಿ ತುಂಬಾ ಜನ ಓಡಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕ್ರಿಕೆಟಿಗ ನೇರವಾಗಿ ಫ್ಲ್ಯಾಟ್ ಫಾರಂ ಮೇಲೆ ಕಾರು ನುಗ್ಗಿಸಿ ತೊಂದರೆ ಉಂಟುಮಾಡಿದ್ದರು.

ತಕ್ಷಣ ಕಾರನ್ನು ವಶಕ್ಕೆ ಪಡೆದ ರೈಲ್ವೇ ಪೊಲೀಸರು, ಕ್ರಿಕೆಟಿಗನನ್ನು ಬಂಧಿಸಿದ್ದಾರೆ.  ಸಾರ್ವಜನಿಕರಿಗೆ ತೊಂದರೆ ಮಾಡಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ಹಿಂದೊಮ್ಮೆ ಹರ್ಮೀತ್ ಮ್ಯಾಚ್ ಫಿಕ್ಸಿಂಗ್ ನಲ್ಲಿ ಕೈ ಜೋಡಿಸಿದ ಆರೋಪದ ಎದುರಾಗಿತ್ತಾದರೂ, ನಂತರ ಬಿಸಿಸಿಐನಿಂದಲೇ ಕ್ಲೀನ್ ಚಿಟ್ ಪಡೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments