Daily Horoscope
✕

ಟೀಂ ಇಂಡಿಯಾದಿಂದ ಕ್ರಿಕೆಟಿಗರಿಗೆ 2 ದಿನ ರಜೆ: ಕುಟುಂಬದವರ ಜೊತೆಗಿರಲು ಅವಕಾಶ

Webdunia
ಸೋಮವಾರ, 23 ಅಕ್ಟೋಬರ್ 2023 (18:49 IST)
Photo Courtesy: Twitter
ಧರ್ಮಶಾಲಾ: ನ್ಯೂಜಿಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ನ ಐದನೇ ಪಂದ್ಯವನ್ನೂ ಗೆದ್ದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರಿಗೆ 2-3 ದಿನಗಳ ರಜೆ ನೀಡಲಾಗಿದೆ.

ಟೀಂ ಇಂಡಿಯಾ ಮುಂದಿನ ಪಂದ್ಯಕ್ಕೆ ಆರು ದಿನಗಳ ಬ್ರೇಕ್ ಇದೆ. ಹೀಗಾಗಿ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಈ ಕಾರಣಕ್ಕೆ ಕುಟುಂಬದವರ ಜೊತೆಗಿರಲು 2-3 ದಿನಗಳ ರಜೆ ನೀಡಲಾಗಿದೆ.

ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದ ಬಳಿಕ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮುಂತಾದ ಆಟಗಾರರು ಟೀಂ ಇಂಡಿಯಾ ಕ್ಯಾಂಪ್ ನಿಂದ ಹೊರಬಂದು ಕುಟುಂಬದರ ಜೊತೆಗಿರಲು ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

ಮುಂದಿನ ಸುದ್ದಿ
Show comments