ಐಪಿಎಲ್ ಗಾಗಿ ಟೀಂ ಇಂಡಿಯಾ ಆಟಗಾರರ ಕ್ವಾರಂಟೈನ್ ಶುರು

Webdunia
ಬುಧವಾರ, 16 ಮಾರ್ಚ್ 2022 (09:20 IST)
ಮುಂಬೈ: ಐಪಿಎಲ್ 2022 ಆರಂಭವಾಗಲು ಕೆಲವೇ ದಿನ ಬಾಕಿಯುಳಿದಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು  ತಮ್ಮ ತಮ್ಮ ಫ್ರಾಂಚೈಸಿ ಸೇರಿಕೊಳ್ಳುತ್ತಿದ್ದಾರೆ.

ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಸಂಸಾರ ಸಮೇತರಾಗಿ ಮುಂಬೈ ಇಂಡಿಯನ್ಸ್ ಪಾಳಯ ಸೇರಿಕೊಂಡಿದ್ದಾರೆ.

ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಇಡೀ ಗ್ಯಾಂಗ್ ಅಹಮ್ಮದಾಬಾದ್ ನ ಹೋಟೆಲ್ ನಲ್ಲಿ ಕ್ವಾರಂಟೈನ್ ಆರಂಭಿಸಿದ್ದಾರೆ. ಆರ್ ಸಿಬಿ ತಂಡದ ಆಟಗಾರರೂ ಒಬ್ಬೊಬ್ಬರಾಗಿ ತಂಡ ಕೂಡಿಕೊಳ್ಳುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಧೋನಿ ನೇತೃತ್ವದಲ್ಲಿ ಅಭ್ಯಾಸ ಆರಂಭಿಸಿದೆ. ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೂ ಬಹುತೇಕ ಹೆಚ್ಚಿನ ಆಟಗಾರರು ಬಂದು ಕ್ವಾರಂಟೈನ್ ಮಾಡುತ್ತಿದ್ದಾರೆ.  ಮಾರ್ಚ್ 26 ರಿಂದ ಐಪಿಎಲ್ ಗೆ ಚಾಲನೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments