ಟೀಂ ಇಂಡಿಯಾ ಕ್ರಿಕೆಟಿಗರ ವೇತನ ಕೇಳಿದರೆ ದಂಗಾಗುತ್ತೀರಿ!

Webdunia
ಗುರುವಾರ, 23 ಮಾರ್ಚ್ 2017 (09:08 IST)
ಮುಂಬೈ: ಬಿಸಿಸಿಐ ಭಾರತೀಯ ಕ್ರಿಕೆಟಿಗರ ಸಂಭಾವನೆ ದುಪ್ಪಟ್ಟುಗೊಳಿಸಿದೆ. ಸದ್ಯಕ್ಕೆ ಪರಿಷ್ಕೃತವಾದ ಕ್ರಿಕೆಟಿಗರ ವೇತನ ನೋಡಿದರೆ ನೀವು ದಂಗಾಗದೇ ಇರಲಾರಿರಿ.

 

 
ಬಿಸಿಸಿಐ ಸಾಮಾನ್ಯ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಗ್ರೇಡ್ ಕೆಟಗರಿಗೆ ಸೇರುವ ಆಟಗಾರರಿಗೆ ಭಾರೀ ಸಂಭಾವನೆ ನಿಗದಿಯಾಗಿದೆ. ಈ ಹೊಸ ಸಂಭಾವನೆ ಕಳೆದ ವರ್ಷದ ಅಕ್ಟೋಬರ್ ನಿಂದ ಅನ್ವಯವಾಗಲಿದೆ.

 
ದರ್ಜೆ ಎ, ಬಿ ಮತ್ತು ಸಿ ಗೆ ಸೇರುವ ಆಟಗಾರರಿಗೆ ಹೊಸ ಸಂಭಾವನೆ ನಿಗದಿ ಮಾಡಲಾಗಿದೆ. ಎ ಕೆಟಗರಿಯಲ್ಲಿ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ,  ಧೋನಿ, ಅಶ್ವಿನ್,  ರೆಹಾನೆ, ಪೂಜಾರ, ಜಡೇಜಾ, ಮುರಳಿ ವಿಜಯ್ ಸೇರಿದ್ದಾರೆ. ಇವರಿಗೆ 2 ಕೋಟಿ ರೂ. ಸಂಭಾವನೆ ನೀಡಲಾಗುವುದು.

 
ಬಿ ಕೆಟಗರಿಯಲ್ಲಿ 1 ಕೋಟಿ ವೇತನ ಪಡೆಯಲಿರುವ ಕ್ರಿಕೆಟಿಗರೆಂದರೆ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ,  ಮೊಹಮ್ಮದ್ ಶಮಿ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ,  ಯುವರಾಜ್ ಸಿಂಗ್, ಜಸ್ಪ್ರೀತ್ ಬುಮ್ರಾ.

 
ಸಿ ಕೆಟಗರಿಯಲ್ಲಿರುವ ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶೀಶ್ ನೆಹ್ರಾ,  ಕೇದಾರ್ ಜಾದವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನ್ ದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಬ್ ಪಂತ್ ಗೆ 50 ಲಕ್ಷ ರೂ. ಸಂಭಾವನೆ ಸಿಗಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments