Webdunia - Bharat's app for daily news and videos

Install App

ವಿಶ್ವಕಪ್ ಗೆ ಆಯ್ಕೆಯಾಗಿಯೂ ಫಾರ್ಮ್ ಇಲ್ಲದೇ ಒದ್ದಾಡುತ್ತಿರುವ ಕ್ರಿಕೆಟಿಗರು

Webdunia
ಶನಿವಾರ, 27 ಏಪ್ರಿಲ್ 2019 (07:15 IST)
ಮುಂಬೈ: ಮುಂಬರುವ ವಿಶ್ವಕಪ್ ಕೂಟಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾದ ಕ್ರಿಕೆಟಿಗರು ಇದೀಗ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.


ವಿಶ್ವಕಪ್ ಗೆ ಆಯ್ಕೆಯಾದ ಆಟಗಾರರ ಪೈಕಿ ಧೋನಿ, ವಿರಾಟ್ ಕೊಹ್ಲಿ,  ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಬಿಟ್ಟರೆ ಉಳಿದೆಲ್ಲಾ ಆಟಗಾರರೂ ಕಳಪೆ ಫಾರ್ಮ್ ನಲ್ಲಿದ್ದಾರೆ.

ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಶಿಖರ್ ಧವನ್ ಒಂದೆರಡು ಪಂದ್ಯದಲ್ಲಿ ಚೆನ್ನಾಗಿ ಆಡಿದ್ದಾರೆ. ಇನ್ನು ಆಲ್ ರೌಂಡರ್ ಸ್ಥಾನಕ್ಕೆ ಆಯ್ಕೆಯಾದ ರವೀಂದ್ರ ಜಡೇಜಾ ಬ್ಯಾಟಿಂಗ್ ಮರೆತಿದ್ದಾರೆ. ಸ್ಪಿನ್ನರ್ ಕುಲದೀಪ್ ಯಾದವ್ ಬ್ಯಾಟ್ಸ್ ಮನ್ ಗಳಿಂದ ಮನಸೋ ಇಚ್ಛೆ ದಂಡಿಸಿಕೊಳ್ಳುತ್ತಿದ್ದಾರೆ. ದಿನೇಶ್ ಕಾರ್ತಿಕ್ ಗೆ ಕಳಪೆ ಫಾರ್ಮ್ ನಿಂದಾಗಿ ಕೆಕೆಆರ್ ತಂಡವೇ ಬ್ರೇಕ್ ಕೊಡಲು ಚಿಂತನೆ ನಡೆಸಿದೆ.

ಹೀಗಿರುವಾಗ ವಿಶ್ವಕಪ್ ತಂಡಕ್ಕೆ ಕಡೆಗಣಿಸಲ್ಪಟ್ಟ ರಿಷಬ್ ಪಂತ್ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟಾಂಗ್ ಕೊಡುತ್ತಿದ್ದಾರೆ. ಹೀಗಿರುವಾಗ ಈ ತಂಡ ವಿಶ್ವಕಪ್ ಗೆಲ್ಲಲು ಕಠಿಣ ಪರಿಶ್ರಮ ಮಾಡಬೇಕಾಗುತ್ತದೆ ಎನ್ನುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments