Select Your Language

Notifications

webdunia
webdunia
webdunia
Sunday, 6 April 2025
webdunia

ವಿಂಡೀಸ್ ಆಟಗಾರನೊಂದಿಗೆ ಟೀಂ ಇಂಡಿಯಾ ಆಟಗಾರರ ಸುತ್ತಾಟ

ಶಿಖರ್ ಧವನ್
ಪೋರ್ಟ್ ಆಫ್ ಸ್ಪೇನ್ , ಮಂಗಳವಾರ, 13 ಆಗಸ್ಟ್ 2019 (10:38 IST)
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ಕ್ರಿಕೆಟ್ ಸರಣಿ ಆಡಲು ಕೆರೆಬಿಯನ್ ನಾಡಿಗೆ ತೆರಳಿರುವ ಟೀಂ ಇಂಡಿಯಾ ಕ್ರಿಕೆಟಿಗರು ತಮಗೆ ಸಿಕ್ಕ ಸಣ್ಣ ಬಿಡುವಿನ ಅವಧಿಯಲ್ಲೇ ಸುತ್ತಾಟ ನಡೆಸಿದ್ದಾರೆ.


ವಿಂಡೀಸ್ ಹೊಡೆಬಡಿಯ ಆಟಗಾರ ಕಿರನ್ ಪೊಲ್ಲಾರ್ಡ್ ಟೀಂ ಇಂಡಿಯಾ ಕ್ರಿಕೆಟಿಗರಾದ ಶಿಖರ್ ಧವನ್, ಯಜುವೇಂದ್ರ ಚಾಹಲ್, ಮಯಾಂಕ್ ಅಗರ್ವಾಲ್ ಸೇರಿದಂತೆ ಸ್ನೇಹಿತ ಕ್ರಿಕೆಟಿಗರನ್ನು ತಮ್ಮ ದೇಶದ ಪ್ರಮುಖ ತಾಣಗಳಿಗೆ ಕರೆದೊಯ್ಯುತ್ತಿದ್ದಾರೆ.

ಐಪಿಎಲ್ ನಲ್ಲಿ ಆಡುವ ಕಾರಣ ವಿಂಡೀಸ್ ಆಟಗಾರರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕೆರೆಬಿಯನ್ ನಾಡಿನಲ್ಲಿ ಮಸ್ತ್ ಮಜಾ ಮಾಡುತ್ತಿರುವ ಫೋಟೋಗಳನ್ನು ತಮ್ಮ ತಮ್ಮ ಸೋಷಿಯಲ್ ಮೀಡಿಯಾಆ ಖಾತೆಗಳಲ್ಲಿ ಪ್ರಕಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನ್ ರಾಯಲ್ಸ್ ನಾಯಕ ಅಜಿಂಕ್ಯಾ ರೆಹಾನೆಗೇ ಗಾಳ ಹಾಕುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್