ಚೊಚ್ಚಲ ಕ್ರಿಕೆಟ್ ಆಡಿದ ಅಫ್ಘನ್ನರಿಗೆ ಟೀಂ ಇಂಡಿಯಾ ನೀಡಿದ ಆ ಸ್ಪೆಷಲ್ ಗೌರವ ಏನು ಗೊತ್ತಾ?

Webdunia
ಭಾನುವಾರ, 17 ಜೂನ್ 2018 (07:34 IST)
ಬೆಂಗಳೂರು: ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡಿದ ಅಫ್ಘಾನಿಸ್ತಾನ ತಂಡಕ್ಕೆ ಟೀಂ ಇಂಡಿಯಾ ವಿಶೇಷ ಗೌರವವಿತ್ತು ಕಳುಹಿಸಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯವನ್ನು ಅಫ್ಘನ್ನರು ಎರಡೇ ದಿನದಲ್ಲಿ ಸೋತು ಅವಮಾನ ಅನುಭವಿಸಿದ್ದರು. ಆದರೆ ಆಡಿದ ಮೊದಲ ಪಂದ್ಯದಲ್ಲೇ ಸೋಲಿನ ಕಹಿ ಉಂಡ ಅಫ್ಘನ್ನರಿಗೆ ಟೀಂ ಇಂಡಿಯಾ ಕ್ರಿಕೆಟಿಗರು ನೋವಾಗದಂತೆ ನಡೆದುಕೊಂಡರು.

ಟ್ರೋಫಿ ಜತೆಗೆ ಫೋಟೋ ಸೆಷನ್ ಮಾಡುವಾಗ ಟೀಂ ಇಂಡಿಯಾ ಜತೆಗೆ ಅಫ್ಘನ್ ಆಟಗಾರರನ್ನೂ ಕರೆಸಿ ಪೋಸ್ ಕೊಟ್ಟರು. ಆ ಮೂಲಕ ಮೊದಲ ಬಾರಿಗೆ ಆಡಿದವರಿಗೆ ಪ್ರೀತಿಯಿಂದ ಟೀಂ ಇಂಡಿಯಾ ಕ್ರಿಕೆಟಿಗರು ಬೀಳ್ಕೊಡುಗೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಮುಂದಿನ ಸುದ್ದಿ
Show comments