Webdunia - Bharat's app for daily news and videos

Install App

ದ.ಆಫ್ರಿಕಾ ಸರಣಿಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎನ್ ಸಿಎನಲ್ಲಿ ಗ್ರಿಲ್

Webdunia
ಭಾನುವಾರ, 29 ಮೇ 2022 (09:30 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಜೂನ್ 9 ರಿಂದ ಆರಂಭವಾಗಲಿರುವ ಟಿ20 ಸರಣಿಗೆ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಫಿಟ್ನೆಸ್ ಸಾಬೀತುಪಡಿಸುವ ಅಗ್ನಿಪರೀಕ್ಷೆ ಎದುರಾಗಿದೆ.

ಎಲ್ಲಾ ಕ್ರಿಕೆಟಿಗರು ಈಗ ಐಪಿಎಲ್ ಆಡುತ್ತಿದ್ದು, ರಾಷ್ಟ್ರೀಯ ತಂಡಕ್ಕೆ ಸೇರುವ ಮೊದಲು ಎಲ್ಲರೂ ಎನ್ ಸಿಎಗೆ ಬಂದು ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಬೇಕು. ಆದರೆ ಹರ್ಷಲ್ ಪಟೇಲ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲವರಿಗೆ ಸಣ್ಣ ಪುಟ್ಟ ಗಾಯದ ಸಮಸ್ಯೆಯಿದೆ.

ಹೀಗಾಗಿ ರಾಷ್ಟ್ರೀಯ ತಂಡಕ್ಕೆ ಸೇರುವ ಮುನ್ನ ಎಲ್ಲಾ ಆಟಗಾರರು ಬೆಂಗಳೂರಿನ ಎನ್ ಸಿಎನಲ್ಲಿ ಜೂನ್ 5 ರಂದು ಸೇರಲಿದ್ದು, ಇಲ್ಲಿ ಫಿಟ್ನೆಸ್ ಸಾಬೀತುಪಡಿಸಿದ ಬಳಿಕ ದೆಹಲಿಗೆ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments