Webdunia - Bharat's app for daily news and videos

Install App

ವಿದೇಶ ಪ್ರವಾಸದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರ ಮೋಜು ಮಸ್ತಿ

Webdunia
ಭಾನುವಾರ, 25 ಜೂನ್ 2023 (08:40 IST)
Photo Courtesy: Twitter
ಮುಂಬೈ: ಬಿಡುವಿಲ್ಲದ ಕ್ರಿಕೆಟ್ ನಿಂದ ಬೇಸತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈಗ ಒಂದು ತಿಂಗಳ ಸುದೀರ್ಘ ಬ್ರೇಕ್ ನಲ್ಲಿದ್ದಾರೆ.

ಅಫ್ಘಾನಿಸ್ತಾನ  ವಿರುದ್ಧದ ಕಿರು ಸರಣಿ ರದ್ದುಗೊಂಡಿದ್ದರಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಈ ಸುದೀರ್ಘ ಬಿಡುವು ಸಿಕ್ಕಿದೆ. ಇದನ್ನು ಕ್ರಿಕೆಟಿಗರು ಚೆನ್ನಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಹೆಚ್ಚಿನ ಕ್ರಿಕೆಟಿಗರು ವಿದೇಶ ಪ್ರವಾಸದಲ್ಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಪ್ಯಾರಿಸ್ ನಲ್ಲಿ, ಹಾರ್ದಿಕ್ ಪಾಂಡ್ಯ ಥೈಲ್ಯಾಂಡ್ ನಲ್ಲಿ, ಶುಬ್ಮನ್ ಗಿಲ್ ಫ್ರಾನ್ಸ್, ವಿರಾಟ್ ಕೊಹ್ಲಿ ಲಂಡನ್ ನಲ್ಲಿ ಫ್ಯಾಮಿಲಿ ಸಮೇತ ಕಾಲ ಕಳೆಯುತ್ತಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರಿಗೆ ಕುಟುಂಬದ ಜೊತೆ ಕಾಲ ಕಳೆಯಲು ಅವಕಾಶವೇ ಸಿಗುವುದಿಲ್ಲ. ಇದೀಗ ಸಿಕ್ಕ ಸಮಯವನ್ನು ಚೆನ್ನಾಗಿಯೇ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments