ಲಂಕಾ ಸರಣಿಯಿಂದ ಡ್ರಾಪ್ ಆಗಬಲ್ಲ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಮಂಗಳವಾರ, 20 ಡಿಸೆಂಬರ್ 2022 (08:30 IST)
ಮುಂಬೈ:ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಮುಗಿದ ಬಳಿಕ ಭಾರತದಲ್ಲಿ ಏಕದಿನ ಮತ್ತು ಟಿ20 ಸರಣಿ ಆಡಲು ಶ್ರೀಲಂಕಾ ಬಂದಿಳಿಯಲಿದೆ.

ಈ ಸರಣಿಯಲ್ಲಿ ಟೀಂ ಇಂಡಿಯಾದ ಕೆಲವು ಆಟಗಾರರು ಹಲವು ಕಾರಣಗಳಿಗೆ ಡ್ರಾಪ್ ಔಟ್ ಆಗಬಹುದು. ಇನ್ನು, ಕೆಎಲ್ ರಾಹುಲ್ ಈಗಾಗಲೇ ರಜೆ ಪಡೆದಿದ್ದಾರೆ.ಕಳೆದ ಸರಣಿಯಲ್ಲಿ ಟೀಂ ಇಂಡಿಯಾದ ಕೆಲವು ಯುವ ಆಟಗಾರರು ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಹೀಗಾಗಿ ಕೆಲವು ಆಟಗಾರರು ಡ್ರಾಪ್ ಔಟ್ ಆಗುವ ಸಾಧ‍್ಯತೆಯಿದೆ.

ಮೊಹಮ್ಮದ್ ಶಮಿ, ಕುಲದೀಪ್ ಸೇನ್ ಗಾಯಗೊಂಡು ಹೊರಗುಳಿಯಲಿದ್ದಾರೆ. ಇಶಾನ್ ಕಿಶನ್ ದ್ವಿಶತಕ ಸಿಡಿಸಿರುವುದರಿಂದ ಶಿಖರ್ ಧವನ್ ಸ್ಥಾನ ಕಳೆದುಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments