Daily Horoscope
✕

ನಾಲ್ಕು ವರ್ಷಗಳ ಬಳಿಕ ಐಸಿಸಿ ಟ್ರೋಫಿ ಫೈನಲ್ ಆಡುತ್ತಿರುವ ಟೀಂ ಇಂಡಿಯಾ

Webdunia
ಶನಿವಾರ, 19 ಜೂನ್ 2021 (10:40 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮೂಲಕ ಭಾರತ ನಾಲ್ಕು ವರ್ಷಗಳ ಬಳಿಕ ಐಸಿಸಿ ಫೈನಲ್ ಟೂರ್ನಿಯೊಂದನ್ನು ಆಡುತ್ತಿದೆ.


2017 ರ ಜೂನ್ 18 ರಂದು ಪಾಕಿಸ್ತಾನದ ವಿರುದ್ಧ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯವಾಡಿದ್ದ ಕೊಹ್ಲಿ ಬಳಗ ಈಗ ಅದೇ ದಿನವೇ ಮತ್ತೊಂದು ಐಸಿಸಿ ಟೂರ್ನಮೆಂಟ್ ನ ಫೈನಲ್ ಆಡುತ್ತಿರುವುದು ವಿಶೇಷ.

ಆ ಫೈನಲ್ ಪಂದ್ಯವನ್ನು 180 ರನ್ ಗಳಿಂದ ಹೀನಾಯವಾಗಿ ಸೋತು ಭಾರತ ಮುಖಭಂಗ ಅನುಭವಿಸಿತ್ತು. ಆದರೆ ಈ ಪಂದ್ಯದಲ್ಲಿ ಹಾಗಾದಿರಲಿ ಎಂಬುದೇ ಅಭಿಮಾನಿಗಳ ಹಾರೈಕೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

ಮುಂದಿನ ಸುದ್ದಿ
Show comments