Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟೆಸ್ಟ್: ಎಲ್ಲರ ಕಣ್ಣು ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಮೇಲೆ

Webdunia
ಶುಕ್ರವಾರ, 3 ಡಿಸೆಂಬರ್ 2021 (08:35 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಎಲ್ಲರ ಕಣ್ಣು ಭಾರತದ ಆಡುವ ಬಳಗದ ಮೇಲಿದೆ.

ಈ ಪಂದ್ಯಕ್ಕೆ ಕೊಹ್ಲಿ ಪುನರಾಗಮನವಾಗಿದೆ. ಹೀಗಾಗಿ ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಯಾರಾದರೊಬ್ಬರೂ ಸ್ಥಾನ ಬಿಟ್ಟುಕೊಡಲೇಬೇಕಾಗಿದೆ. ಹೀಗಾಗಿ ಮಯಾಂಕ್, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರೆಹಾನೆ ಮೂವರಲ್ಲಿ ಒಬ್ಬರು ಸ್ಥಾನ ಕಳೆದುಕೊಳ್ಳುವುದು ಖಂಡಿತಾ.

ಒಂದು  ವೇಳೆ ಇದು ವೇಗಿಗಳಿಗೆ ನೆರುವ ನೀಡುವ ಪಿಚ್ ಆದರೆ ಮಾತ್ರ ಇಶಾಂತ್ ಶರ್ಮಾ ಸ್ಥಾನ ಉಳಿಸಿಕೊಳ್ಳಬಹುದು. ಇಲ್ಲದೇ ಹೋದರೆ ಉಮೇಶ್ ಯಾದವ್ ಜೊತೆ ಮೊಹಮ್ಮದ್ ಸಿರಾಜ್ ಗೆ ಅವಕಾಶ ಸಿಗಬಹುದು. ಇನ್ನು, ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಕುತ್ತಿಗೆ ನೋವಿನಿಂದ ಚೇತರಿಸಿಕೊಳ್ಳದೇ ಇದ್ದರೆ ಯುವ ಆಟಗಾರ ಶ್ರೀಕರ್ ಭರತ್ ಗೆ ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments