Daily Horoscope
✕

ಕೆಎಲ್ ರಾಹುಲ್ ಆಡಬೇಕಾದರೆ ಟೀಂ ಇಂಡಿಯಾ ಈ ಹೊಂದಾಣಿಕೆ ಮಾಡಬೇಕು

Webdunia
ಮಂಗಳವಾರ, 23 ಮಾರ್ಚ್ 2021 (09:18 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಏನೇನು ಬದಲಾವಣೆ ನಿರೀಕ್ಷಿಸಬಹುದು?


ಆರಂಭಿಕರಾಗಿ ರೋಹಿತ್ ಶರ್ಮಾ-ಶಿಖರ್ ಧವನ್ ಕಣಕ್ಕಿಳಿಯುವುದು ನಿಶ್ಚಿತ. ಆದರೆ ಆಡುವ ಬಳಗದಲ್ಲಿ ಕೆಎಲ್ ರಾಹುಲ್ ಗೆ ಸ್ಥಾನ ಸಿಗಬೇಕಾದರೆ ಭಾರತ ನಾಲ್ಕು ಬೌಲರ್ ಗಳೊಂದಿಗೆ ಕಣಕ್ಕಿಳಿಯಬೇಕು. ಐದನೇ ಬೌಲರ್ ಆಗಿ ಹಾರ್ದಿಕ್ ಪಾಂಡ್ಯರನ್ನು ಬಳಸಿಕೊಳ್ಳಬಹುದು.

ಹೀಗಾದಲ್ಲಿ ರಾಹುಲ್ ನಾಲ್ಕು ಅಥವಾ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಶ್ರೇಯಸ್ ಐಯರ್ ಮಧ‍್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ. ಹಾರ್ದಿಕ್ ಪಾಂಡ್ಯ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಟಿ ನಟರಾಜನ್ ಮತ್ತು ಮೊಹಮ್ಮದ್ ಸಿರಾಜ್ ನಡುವೆ ಪೈಪೋಟಿಯಿರಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments