Daily Horoscope

ಭಾರತದ ರನ್ ಅಬ್ಬರಕ್ಕೆ 'SKY' ಮಿತಿ

Webdunia
ಭಾನುವಾರ, 24 ಸೆಪ್ಟಂಬರ್ 2023 (18:19 IST)
ಇಂಧೋರ್: ಟೀಂ ಇಂಡಿಯಾ ಬ್ಯಾಟಿಗರ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಏಕದಿನದಲ್ಲಿ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 399 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭಿಕ ಶುಬ್ಮನ್ ಗಿಲ್, ಮೂರನೇ ಕ್ರಮಾಂಕದ ಬ್ಯಾಟಿಗ ಶ್ರೇಯಸ್ ಅಯ್ಯರ್ ದ್ವಿಶತಕದ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಗಿಲ್  104, ಶ್ರೇಯಸ್ 105 ರನ್ ಗಳಿಸಿ ಔಟಾದರು. ಬಳಿಕ ಕೆಎಲ್ ರಾಹುಲ್ ಮತ್ತೊಂದು ಉಪಯುಕ್ತ ಅರ್ಧಶತಕ (52) ಸಿಡಿಸಿ ತಂಡಕ್ಕೆ ನೆರವಾದರು.

ಆದರೆ ಭಾರತದ ರನ್ ಅಬ್ಬರಕ್ಕೆ ಚಾಲೂ ನೀಡಿದ್ದು ಸೂರ್ಯಕುಮಾರ್ ಯಾದವ್. ಕೇವಲ 37 ಎಸೆತ ಎದುರಿಸಿದ ಎಸ್ ಕೆ ವೈ 6 ಸಿಕ್ಸರ್, 6 ಬೌಂಡರಿ ಸಹಿತ ಅಜೇಯ 72 ರನ್ ಚಚ್ಚಿದರು. ಸೂರ್ಯ ಸತತ ಸಿಕ್ಸರ್ ಗಳ ಸುರಿಮಳೆಗೈಯ್ದು ತಂಡದ ಮೊತ್ತವನ್ನು 400 ರ ಗಡಿ ತಲುಪಿಸಿದರು. ಇದೀಗ ಆಸೀಸ್ ಗೆಲ್ಲಲು 400 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments