ಶೂನ್ಯ ಸುತ್ತಿದರೂ ಶಿಖರ್ ಧವನ್ ಗೇ ಆರಂಭಿಕ ಸ್ಥಾನ! ಇದೆಂಥಾ ಪ್ರಯೋಗ ವಿರಾಟ್ ಕೊಹ್ಲಿ?!

Webdunia
ಬುಧವಾರ, 25 ಜುಲೈ 2018 (16:12 IST)
ಚೆಮ್ಸ್ ಫೋರ್ಡ್: ಎಸೆಕ್ಸ್ ತಂಡದ ವಿರುದ್ಧ ಟೀಂ ಇಂಡಿಯಾ ಮೂರು ದಿನಗಳ ಅಭ್ಯಾಸ ಪಂದ್ಯ ಆರಂಭವಾಗಿದ್ದು, ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತಕ್ಕೆ ಆರಂಭಿಕ ಆಘಾತ ಸಿಕ್ಕಿದೆ.

ಕೇವಲ 10 ರನ್ ನೊಳಗಾಗಿ ಭಾರತ 2 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದೆ. ಪದೇ ಪದೇ ವಿಫಲರಾದರೂ ಕೆಎಲ್ ರಾಹುಲ್ ಬದಲಿಗೆ ಶಿಖರ್ ಧವನ್ ಗೇ ಆರಂಭಿಕ ಸ್ಥಾನವನ್ನು ಕೊಡುತ್ತಿರುವ ಕೊಹ್ಲಿ ಇಂದೂ ಕೂಡಾ ಕೈ ಸುಟ್ಟುಕೊಂಡಿದ್ದಾರೆ. ಧವನ್ ಶೂನ್ಯಕ್ಕೆ ನಿರ್ಗಮಿಸಿದ್ದಾರೆ.

ಈ ಪಂದ್ಯಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಇಲ್ಲವಾಗಿರುವುದರಿಂದ ಎಲ್ಲಾ 18 ಆಟಗಾರರೂ ಆಡಬಹುದಾಗಿದೆ. ಆದರೆ ಕಳಪೆ ಫಾರ್ಮ್ ನಲ್ಲಿರುವ ಧವನ್ ಗೇ ಮತ್ತಷ್ಟು ಅವಕಾಶ ನೀಡುತ್ತಿರುವ ಕೊಹ್ಲಿ ಲಾಜಿಕ್ ಏನೆಂದೇ ಅರ್ಥವಾಗುತ್ತಿಲ್ಲ.

ಇದೀಗ ಬಂದ ವರದಿ ಪ್ರಕಾರ ಭಾರತ 2 ವಿಕೆಟ್ ನಷ್ಟಕ್ಕೆ 14 ರನ್ ಗಳಿಸಿದೆ. ಮುರಳಿ ವಿಜಯ್ 6 ಮತ್ತು ಅಜಿಂಕ್ಯಾ ರೆಹಾನೆ 5 ರನ್ ಗಳಿಸಿ ಆಡುತ್ತಿದ್ದಾರೆ. ಚೇತೇಶ್ವರ ಪೂಜಾರ ಕೇವಲ 1 ರನ್ ಗೆ ನಿರ್ಗಮಿಸಿದ್ದಾರೆ. ಮ್ಯಾಟ್ ಕೋಲ್ಸ್ ಗೆ ಎರಡೂ ವಿಕೆಟ್ ದಕ್ಕಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments