ಕೇಪ್ ಟೌನ್ ನಲ್ಲಿ ಟೀಂ ಇಂಡಿಯಾ ಅಭ್ಯಾಸ ಶುರು

Webdunia
ಸೋಮವಾರ, 10 ಜನವರಿ 2022 (09:55 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಈಗಾಗಲೇ ಅಭ್ಯಾಸ ಆರಂಭಿಸಿದೆ.

ಮೊನ್ನೆ ಕೇಪ್ ಟೌನ್ ಗೆ ಬಂದಿಳಿದ ಟೀಂ ಇಂಡಿಯಾಗೆ ಅಭೂತಪೂರ್ವ ಸ್ವಾಗತ ಸಿಕ್ಕಿತ್ತು. ನಿನ್ನೆಯಿಂದಲೇ ತಂಡ ಕಠಿಣ ತರಬೇತಿ ಆರಂಭಿಸಿದೆ.

ಸರಣಿ 1-1 ರಿಂದ ಸಮಬಲವಾಗಿದ್ದು, ಮೂರನೇ ಟೆಸ್ಟ್ ಪಂದ್ಯ ಗೆದ್ದವರು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ. ಈ ಪಂದ್ಯ ಟೀಂ ಇಂಡಿಯಾ ಗೆದ್ದರೆ ಆಫ್ರಿಕಾ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ದಾಖಲೆಯಾಗಲಿದೆ. ಜನವರಿ 13 ರಿಂದ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಎರಡನೇ ಬಾರಿಗೆ ಡಬ್ಲ್ಯುಪಿಎಲ್ ಫೈನಲ್ ಗೆ ಆರ್ ಸಿಬಿ

WPL 2026: ಆರ್ ಸಿಬಿಗೆ ಮತ್ತೆ ಆಪತ್ಬಾಂಧವರಾದ ನಡಿನ್ ಡಿ ಕ್ಲರ್ಕ್

WPL 2026: ಆರ್ ಸಿಬಿಗೆ ಇಂದು ಫೈನಲ್ ಗೇರುವ ಭರ್ಜರಿ ಅವಕಾಶ

ಟಗರು ಪುಟ್ಟಿ ಶ್ರೇಯಾಂಕ ಪಾಟೀಲ್ ಗೂ ಬಂದಿತ್ತು ಸಿನಿಮಾ ಆಫರ್: ಆಕೆ ಹೇಳಿದ್ದು ಇದೊಂದೇ ಮಾತು

ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಬೇಕೆಂದೇ ಹೀಗೆ ಮಾಡಿದೆವು ಎಂದು ಶಾಕ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments