Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ಟಿ20 ಸರಣಿ: ಟೀಂ ಇಂಡಿಯಾ ಆಡುವ ಬಳಗ ಹೇಗಿರಬಹುದು?

ಭಾರತ-ದ.ಆಫ್ರಿಕಾ ಟಿ20 ಸರಣಿ: ಟೀಂ ಇಂಡಿಯಾ ಆಡುವ ಬಳಗ ಹೇಗಿರಬಹುದು?
ತಿರುವನಂತಪುರಂ , ಬುಧವಾರ, 28 ಸೆಪ್ಟಂಬರ್ 2022 (08:40 IST)
ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಡುವ ಬಳಗ ಹೇಗಿರಬಹುದು ಎಂಬ ಲೆಕ್ಕಾಚಾರ ಹಾಕಲಾಗಿದೆ.

ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆ ಕೇಳಿಬರುತ್ತಿದೆ.ಹಾಗಿದ್ದರೂ ವಿಶ್ವಕಪ್ ದೃಷ್ಟಿಯಿಂದ ಅವರಿಗೆ ಮತ್ತಷ್ಟು ಪಂದ್ಯ ನೀಡುವ ಸಾಧ‍್ಯತೆಯಿದೆ. ದಿನೇಶ್ ಕಾರ್ತಿಕ್ ವಿಚಾರದಲ್ಲೂ ನಾಯಕ ರೋಹಿತ್ ಶರ್ಮಾ ಇದೇ ಮಾತು ಹೇಳಿದ್ದರು. ಹೀಗಾದಲ್ಲಿ ರಿಷಬ್ ಮತ್ತೆ ಬೆಂಚ್ ಕಾಯಿಸಬೇಕಾದೀತು.

ಬೌಲಿಂಗ್ ವಿಭಾಗಕ್ಕೆ ಬಂದರೆ ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್ ಸ್ಪಿನ್  ವಿಭಾಗದ ಹೊಣೆ ಹೊತ್ತುಕೊಳ್ಳಬಹುದು. ವೇಗದ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಇನ್ನೂ ಲಯ ಕಂಡುಕೊಂಡಿಲ್ಲ. ಹೀಗಾಗಿ ಬುಮ್ರಾ ಕಣಕ್ಕಿಳಿಯುವುದು ಅನಿವಾರ್ಯವಾಗಬಹುದು. ಉಳಿದಂತೆ ಯಾವುದೇ ಬದಲಾವಣೆ ಇರದು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಟಿ20 ಸರಣಿ ಇಂದಿನಿಂದ