ನಾಲ್ಕನೇ ಟೆಸ್ಟ್ ಗೆ ಅಹಮ್ಮದಾಬಾದ್ ಗೆ ಬಂದಿಳಿದ ಟೀಂ ಇಂಡಿಯಾ

Webdunia
ಮಂಗಳವಾರ, 7 ಮಾರ್ಚ್ 2023 (09:10 IST)
Photo Courtesy: Twitter
ಅಹಮ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಟೀಂ ಇಂಡಿಯಾ ಅಹಮ್ಮದಾಬಾದ್ ಗೆ ಬಂದಿಳಿದಿದೆ.

ಇಂಧೋರ್ ನಲ್ಲಿ ನಡೆದಿದ್ದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತ್ತು. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯ ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯಬಹುದಾಗಿದೆ.

ಹೀಗಾಗಿ ಇಷ್ಟು ದಿನ ಇಂಧೋರ್ ನಲ್ಲಿಯೇ ಉಳಿದುಕೊಂಡು ಆಟಗಾರರು ಅಭ್ಯಾಸ ನಡೆಸಿದ್ದರು. ಇದೀಗ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ ಆಟಗಾರರು ಅಹಮ್ಮದಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ರೋಹಿತ್, ಕೊಹ್ಲಿ ನೇರವಾಗಿ ಅಹಮ್ಮದಾಬಾದ್ ನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Viral Video: ರೋಹಿತ್, ಧೋನಿ ನೆನಪಿಸುವಂತೆ ಬ್ಯಾಟಿಂಗ್ ಮಾಡುತ್ತಾನೆ ಈ ಪುಟ್ಟ ಬಾಲಕ

ICC ಮಹಿಳಾ ಕ್ರಿಕೆಟ್ ವಿಶ್ವಕಪ್: ನಿರ್ಣಾಯಕ ಪಂದ್ಯಾದಲ್ಲಿ ಟಾಸ್ ಸೋತ ಭಾರತ

Video: ಬೌಲರ್ ಸುಸ್ತಾಗಿದ್ದಾನೆ ಓಡ್ಬೇಕಾಗಿತ್ತು..: ಸ್ಟಂಪ್ ಮೈಕ್ ನಲ್ಲಿ ಶ್ರೇಯಸ್ ಗೆ ಬೆಂಡೆತ್ತಿದ ರೋಹಿತ್

IND vs AUS: ಏನು ಡೆಡಿಕೇಷನ್ ಗುರೂ.. ಕೈಗೆಲ್ಲಾ ಗಾಯ ಮಾಡಿಕೊಂಡು ಆಡಿದ ರೋಹಿತ್ ಶರ್ಮಾ

IND vs AUS: ಮೈದಾನದಲ್ಲೇ ನಿವೃತ್ತಿಯ ಸೂಚನೆ ನೀಡಿದ್ರಾ ವಿರಾಟ್ ಕೊಹ್ಲಿ: ವೈರಲ್ ಆದ ವಿಡಿಯೋ

ಮುಂದಿನ ಸುದ್ದಿ
Show comments