Webdunia - Bharat's app for daily news and videos

Install App

ಇಂಧೋರ್ ತಲುಪಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಭಾನುವಾರ, 26 ಫೆಬ್ರವರಿ 2023 (09:00 IST)
ಇಂಧೋರ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ನಲ್ಲಿ ಆಡಲು ಟೀಂ ಇಂಡಿಯಾ ಸದಸ್ಯರು ಇಂಧೋರ್ ಗೆ ಬಂದಿಳಿದಿದ್ದಾರೆ.

ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಬಳಿಕ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ಆಟಗಾರರಿಗೆ ಬರೋಬ್ಬರಿ 10 ದಿನಗಳ ಬ್ರೇಕ್ ಸಿಕ್ಕಿತ್ತು. ಈ ವೇಳೆ ಕ್ರಿಕೆಟಿಗರು ತಮ್ಮ ಕುಟುಂಬದ ಜೊತೆ ಕಾಲ ಕಳೆಯಲು ತವರಿಗೆ ಮರಳಿದ್ದರು.

ಇದೀಗ ರೋಹಿತ್ ಶರ್ಮಾ ಸೇರಿದಂತೆ ಇತರೆ ಆಟಗಾರರು ಮೂರನೇ ಟೆಸ್ಟ್ ಪಂದ್ಯ ನಡೆಯುವ ಇಂಧೋರ್ ಗೆ ಬಂದಿಳಿದಿದ್ದಾರೆ. ಮಾರ್ಚ್ 1 ರಿಂದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments