Webdunia - Bharat's app for daily news and videos

Install App

ಲಂಕಾ ಸರಣಿಗೆ ಲಕ್ನೋಗೆ ಬಂದಿಳಿದ ಟೀ ಇಂಡಿಯಾ

Webdunia
ಮಂಗಳವಾರ, 22 ಫೆಬ್ರವರಿ 2022 (09:50 IST)
ಲಕ್ನೋ: ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಲಕ್ನೋಗೆ ಬಂದಿಳಿದಿದೆ.

ಫೆಬ್ರವರಿ 24 ರಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ದ್ವಿತೀಯ ಪಂದ್ಯ ಫೆಬ್ರವರಿ 26 ರಂದು ಧರ್ಮಶಾಲದಲ್ಲಿ ನಡೆಯಲಿದೆ. ಮರುದಿನವೇ ಅಂತಿಮ ಪಂದ್ಯ ಅಲ್ಲಿಯೇ ನಡೆಯಲಿದೆ.  ಈ ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಮಾರ್ಚ್ 4 ರಿಂದ ಟೆಸ್ಟ್ ಸರಣಿ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

CSK vs SRH Match: ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನದ ತಂಡಗಳು ಮುಖಾಮುಖಿ

ಪಾಕ್‌ನ ಅರ್ಷದ್‌ರನ್ನು ಆಹ್ವಾನಿಸಿದ್ದಕ್ಕೆ ತರಾಟೆ, ನಿಂದನೆ, ಟೀಕೆ: ಬೇಸರ ವ್ಯಕ್ತಪಿಡಿಸಿದ ಜಾವೆಲಿನ್ ತಾರೆ ನೀರಜ್ ಚೋಪ್ರಾ

ಪಾಕಿಸ್ತಾನದ ಅರ್ಷದ್ ನದೀಮ್ ಆಹ್ವಾನಿಸಿದ್ದ ನೀರಜ್ ಚೋಪ್ರಾರನ್ನು ದೇಶದ್ರೋಹಿ ಎಂದು ಕರೆದ ಜನ

PV Sindhu: ತವರು ಹೈದರಾಬಾದ್ ಗಲ್ಲ ಪಿವಿ ಸಿಂಧು ಸಪೋರ್ಟ್ ಆರ್ ಸಿಬಿಗೆ: ಚಿನ್ನಸ್ವಾಮಿಯಲ್ಲಿ ಹಾಜರ್

IPL 2025: ತವರಿನಂಗಳದಲ್ಲಿ ಅಭಿಮಾನಿಗಳ ಮುಂದೆ ಮೊದಲ ಜಯ ದಾಖಲಿಸಿದ ಆರ್‌ಸಿಬಿ

ಮುಂದಿನ ಸುದ್ದಿ
Show comments