Webdunia - Bharat's app for daily news and videos

Install App

ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಮುಂಬೈಗೆ ಬಂದಿಳಿದ ಟೀಂ ಇಂಡಿಯಾ

Webdunia
ಸೋಮವಾರ, 30 ಅಕ್ಟೋಬರ್ 2023 (16:43 IST)
ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಮುಂದಿನ ಪಂದ್ಯವಾಡಲು ಟೀಂ ಇಂಡಿಯಾ ಮುಂಬೈಗೆ ಬಂದಿಳಿದಿದೆ.

ಭಾರತ ಮುಂದಿನ ಪಂದ್ಯವನ್ನು ನವಂಬರ್ 2 ರಂದು ಶ್ರೀಲಂಕಾ  ವಿರುದ್ಧ ಆಡಲಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುವುದು. ನಿನ್ನೆಯಷ್ಟೇ ಇಂಗ್ಲೆಂಡ್ ವಿರುದ್ಧ ಲಕ್ನೋದಲ್ಲಿ ನಡೆದ ಪಂದ್ಯವನ್ನು ಟೀಂ ಇಂಡಿಯಾ 100 ರನ್ ಗಳಿಂದ ಗೆದ್ದುಕೊಂಡಿತ್ತು.

ಇಂದು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮುಂಬೈಗೆ ಬಂದಿಳಿದಿದೆ. ನಾಯಕ ರೋಹಿತ್ ಶರ್ಮಾಗೆ ಇದು ತವರಿನಲ್ಲಿ ನಡೆಯುವ ಪಂದ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments