Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಪುಣೆಗೆ ಬಂದಿಳಿದ ಟೀಂ ಇಂಡಿಯಾ

Webdunia
ಸೋಮವಾರ, 16 ಅಕ್ಟೋಬರ್ 2023 (09:30 IST)
ಪುಣೆ: ಏಕದಿನ ವಿಶ್ವಕಪ್ ಕ್ರಿಕಟ್ ಟೂರ್ನಿಯ ಮುಂದಿನ ಪಂದ್ಯವಾಡಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪುಣೆಗೆ ಬಂದಿಳಿದಿದೆ.

ಅಕ್ಟೋಬರ್ 14 ರಂದು ಅಹಮ್ಮದಾಬಾದ್ ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವಾಡಿದ್ದ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಮುಂದಿನ ಪಂದ್ಯ ಪುಣೆಯಲ್ಲಿ ನಡೆಯಲಿದೆ.

ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಮುಂದಿನ ಪಂದ್ಯವಾಡಲಿದೆ. ಈಗಾಗಲೇ ಮೂರು ಪಂದ್ಯಗಳ ಪೈಕಿ ಮೂರನ್ನೂ ಗೆದ್ದ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಮುಂದಿನ ಸುದ್ದಿ
Show comments