ವಿಂಡ್ಸರ್ ಪಾರ್ಕ್ ಗೆ ಬಂದಿಳಿದ ಟೀಂ ಇಂಡಿಯಾ

Webdunia
ಶನಿವಾರ, 8 ಜುಲೈ 2023 (08:50 IST)
Photo Courtesy: Twitter
ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಡೊಮಿನಿಕಾಗೆ ಬಂದಿಳಿದಿದೆ.

ಭಾರತದಿಂದ ತೆರಳಿದ್ದ ಟೀಂ ಇಂಡಿಯಾ ಕ್ರಿಕೆಟಿಗರು ನೇರವಾಗಿ ಬಾರ್ಬಡೋಸ್ ಗೆ ತೆರಳಿದ್ದರು. ಅಲ್ಲಿ ಅಭ್ಯಾಸ ಪಂದ್ಯವಾಡಿದ ಬಳಿಕ ಇದೀಗ ತಂಡ ವಿಂಡ್ಸರ್ ಪಾರ್ಕ್ ಗೆ ಬಂದಿಳಿದಿದೆ.

ಇಲ್ಲಿ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಜುಲೈ 12 ರಿಂದ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಅದಾದ ಬಳಿಕ ಏಕದಿನ ಮತ್ತು ಟಿ20 ಪಂದ್ಯಗಳು ವಿವಿಧ ತಾಣಗಳಲ್ಲಿ ನಡೆಯಲಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಮುಂದಿನ ಸುದ್ದಿ
Show comments