Webdunia - Bharat's app for daily news and videos

Install App

ವಿಶ್ವಕಪ್ ನಲ್ಲಿ ಆಡುವ ಭಾರತ ತಂಡ ಈಗಾಗಲೇ ಫೈನಲ್

Webdunia
ಭಾನುವಾರ, 17 ಫೆಬ್ರವರಿ 2019 (09:06 IST)
ಮುಂಬೈ: ಮುಂಬರುವ ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಕ್ರಿಕೆಟಿಗರು ಆಡಲಿದ್ದಾರೆ ಎಂಬ ವಿಚಾರ ಈಗಾಗಲೇ ಫೈನಲ್ ಆಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.


ವಿಶ್ವಕಪ್ ನಲ್ಲಿ ಆಡಲು 18 ಕ್ರಿಕೆಟಿಗರ ಪಟ್ಟಿ ತಯಾರಾಗಿದೆ. ಇವರನ್ನು ಈಗಾಗಲೇ ರೊಟೇಷನ್ ಪದ್ಧತಿಯಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗುತ್ತಿದೆ. ಅಂತಿಮವಾಗಿ ಯಾರು ಅತ್ಯುತ್ತಮ ಪ್ರದರ್ಶನ ನೀಡುತ್ತಾರೋ ಅವರು ಅಂತಿಮ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಎಂಎಸ್ ಕೆ ಪ್ರಸಾ್ದ್ ಹೇಳಿದ್ದಾರೆ.

ವಿಶ್ವಕಪ್ ಗೆ ಮೊದಲು ಭಾರತ ಆಡುತ್ತಿರುವ ಕೊನೆಯ ಸರಣಿ ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ಏಕದಿನ ಸರಣಿ. ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ವಿಶ್ವಕಪ್ ನಲ್ಲಿ ಸ್ಥಾನ ಖಚಿತ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥರ ಹೇಳಿಕೆ ಪ್ರಮುಖವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಮುಂದಿನ ಸುದ್ದಿ
Show comments