Daily Horoscope
✕

ಮತ್ತೊಮ್ಮೆ ಲಂಕಾ ದಹನಕ್ಕೆ ಸಜ್ಜಾದ ದ್ರಾವಿಡ್ ಹುಡುಗರು

Webdunia
ಮಂಗಳವಾರ, 20 ಜುಲೈ 2021 (08:54 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದ್ದು, ಮತ್ತೊಮ್ಮೆ ಮೊದಲ ಪಂದ್ಯದ ಗೆಲುವು ಪುನರಾವರ್ತಿಸುವ ಉತ್ಸಾಹದಲ್ಲಿ ಟೀಂ ಇಂಡಿಯಾವಿದೆ.


ಶಿಖರ್ ಧವನ್ ನೇತೃತ್ವದ ಯುವ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದುಕೊಂಡಿತ್ತು. ಕುಲದೀಪ್ ಯಾದವ್-ಯಜುವೇಂದ್ರ ಚಾಹಲ್ ಸ್ಪಿನ್ ಜೋಡಿ ಬಹಳ ದಿನಗಳ ನಂತರ ಜೊತೆಯಾಗಿ ಕಣಕ್ಕಿಳಿದು ಲಂಕಾ ಬಾಲ ಕತ್ತರಿಸಿದರೆ, ಪೃಥ್ವಿ ಶಾ, ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಲಂಕಾ ದಹನ ಮಾಡಿದ್ದರು.

ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಭಾರತವೇ ಮೇಲುಗೈ ಹೊಂದಿದೆ. ಭಾರತ ಯುವ ಕ್ರಿಕೆಟಿಗರನ್ನೂ ಹೊಂದಿದರೂ ಪ್ರತಿಭಾವಂತರ ತಂಡವೇ ಇಲ್ಲಿದೆ. ಹೀಗಾಗಿ ದುರ್ಬಲ ಲಂಕಾ ಸುಲಭ ಸವಾಲಾಗುತ್ತಿದೆ. ಇಂದಿನ ಪಂದ್ಯವೂ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments