Daily Horoscope
✕

ಶ್ರೀಲಂಕಾ ವಿರುದ್ಧ ಸರಣಿ ಗೆದ್ದು ಹೊಸ ದಾಖಲೆ ಬರೆದ ಟೀಂ ಇಂಡಿಯಾ

Webdunia
ಭಾನುವಾರ, 8 ಜನವರಿ 2023 (09:10 IST)
Photo Courtesy: Twitter
ರಾಜ್ ಕೋಟ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯವನ್ನು 91 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಇದರೊಂದಿಗೆ ಟೀಂ ಇಂಡಿಯಾ ಒಂದೇ ತಂಡದ ವಿರುದ್ಧ ತಂಡವೊಂದು ಅತೀ ಹೆಚ್ಚು ಸರಣಿ ಗೆಲುವು ದಾಖಲಿಸಿದ ವಿಶ್ವದಾಖಲೆಯೊಂದನ್ನು ಮಾಡಿದೆ.

ಭಾರತ ನೀಡಿದ್ದ 229 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಲಂಕಾ 16.4 ಓವರ್ ಗಳಲ್ಲಿ 137 ರನ್ ಗಳಿಗೆ ಆಲೌಟ್ ಆಯಿತು. ಲಂಕಾ ಪರ ದಸುನ್ ಶಣಕ 23 ರನ್ ಗರಿಷ್ಠ ಗಳಿಕೆ.  ಭಾರತದ ಪರ ಅರ್ಷ್ ದೀಪ್ ಸಿಂಗ್ 3, ಹಾರ್ದಿಕ್ ಪಾಂಡ್ಯ, ಉಮ್ರಾನ್ ಮಲಿಕ್, ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಕಬಳಿಸಿದರೆ ಇನ್ನೊಂದು ವಿಕೆಟ್ ಅಕ್ಸರ್ ಪಟೇಲ್ ಪಾಲಾಯಿತು. ಈ ಪಂದ್ಯದಲ್ಲಿ ಶತಕ ಗಳಿಸಿದ್ದ ಸೂರ್ಯಕುಮಾರ್ ಯಾದವ್ ಪಂದ್ಯ ಶ್ರೇಷ್ಠ, ಅಕ್ಸರ್ ಪಟೇಲ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments