Daily Horoscope

ಮುಂಬೈ ಟೆಸ್ಟ್: ದಾಖಲೆಯ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

Webdunia
ಸೋಮವಾರ, 6 ಡಿಸೆಂಬರ್ 2021 (10:15 IST)
Photo Courtesy: Google
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು 372 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ.

ಟೀಂ ಇಂಡಿಯಾ ನೀಡಿದ 540 ರನ್ ಗಳ ಬೃಹತ್ ಮೊತ್ತ ಬೆನ್ನತ್ತುವಲ್ಲಿ ಸಂಪೂರ್ಣ ವಿಫಲವಾದ ನ್ಯೂಜಿಲೆಂಡ್ 167 ರನ್ ಗಳಿಗೆ ಆಲೌಟ್ ಆಯಿತು. ನಿನ್ನೆ 5 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿ ದಿನದಾಟ ಮುಗಿಸಿದ್ದ ಕಿವೀಸ್ ಗೆ ಇಂದು ಜಯಂತ್ ಯಾದವ್ ಕಂಟಕವಾದರು.

ಒಂದೇ ಓವರ್ ನಲ್ಲಿ ಎರಡು ವಿಕೆಟ್ ಸೇರಿದಂತೆ 4 ವಿಕೆಟ್ ತಮ್ಮದಾಗಿಸಿಕೊಂಡರು. ಉಳಿದೊಂದು ವಿಕೆಟ್ ಅಶ್ವಿನ್ ಪಾಲಾಯಿತು. ಕಿವೀಸ್ ಪರ ಕೊನೆಯವರೆಗೂ ಹೋರಾಡಿದ ಹೆನ್ರಿ ನಿಕಲಸ್ 44 ರನ್ ಗಳಿಸಿದರು. ಇದರೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 1-0 ಅಂತರದಿಂದ ಗೆದ್ದುಕೊಂಡಿತು. ಇದು ರನ್ ಅಂತರದಲ್ಲಿ ಭಾರತದ ಅತೀ ದೊಡ್ಡ ಗೆಲುವಾಗಿ ದಾಖಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments