Webdunia - Bharat's app for daily news and videos

Install App

ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾ ಪುಡಿಗಟ್ಟಿದ ದಾಖಲೆಗಳಿವು

Webdunia
ಮಂಗಳವಾರ, 29 ಜನವರಿ 2019 (09:11 IST)
ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ತೃತೀಯ ಏಕದಿನ ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆಲ್ಲುವುದರೊಂದಿಗೆ ಸರಣಿ ತನ್ನದಾಗಿಸಿಕೊಂಡಿತು.


ಈ ಗೆಲುವಿನ ಮೂಲಕ ಭಾರತ ನ್ಯೂಜಿಲೆಂಡ್ ನಲ್ಲಿ ಎರಡನೇ ಬಾರಿ ಏಕದಿನ ಸರಣಿ ಗೆದ್ದ ಸಾಧನೆ ಮಾಡಿತು. ಇದಕ್ಕೂ ಮೊದಲು ಧೋನಿ ನಾಯಕತ್ವದಲ್ಲಿ 2009 ರಲ್ಲಿ ಭಾರತ ಈ ಸಾಧನೆ ಮಾಡಿತ್ತು.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ 63 ಏಕದಿನ ಪಂದ್ಯಕ್ಕೆ ನೇತೃತ್ವ ವಹಿಸಿದ ಬಳಿಕ  ಅತೀ ಹೆಚ್ಚು ಗೆಲುವು ದಾಖಲಿಸಿದ ವಿಶ್ವದ ಎರಡನೇ ನಾಯಕರಾದರು. ಕೊಹ್ಲಿ ಈಗ 47 ಗೆಲುವಿನ ದಾಖಲೆ ಹೊಂದಿದ್ದಾರೆ. 50 ಗೆಲುವು ಸಾಧಿಸಿದ ವಿಂಡೀಸ್ ಕ್ಲೈವ್ ಲಾಯ್ಡ್ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಮೊದಲ ಸ್ಥಾನದಲ್ಲಿದ್ದಾರೆ. ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳಿದ್ದು, ಭಾರತ ಕ್ಲೀನ್ ಸ್ವೀಪ್ ಮಾಡಿದರೆ ಇತಿಹಾಸ ನಿರ್ಮಾಣವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments