ಭಾರತ-ವಿಂಡೀಸ್ ಟೆಸ್ಟ್ ನಲ್ಲಿ ಧೂಳೀಪಟವಾದ ದಾಖಲೆಗಳ ಪಟ್ಟಿ

Webdunia
ಶನಿವಾರ, 15 ಜುಲೈ 2023 (07:40 IST)
ಡೊಮಿನಿಕಾ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಮತ್ತು 141 ರನ್ ಗಳ ಅಂತರದಿಂದ ಗೆದ್ದ ಟೀಂ ಇಂಡಿಯಾ ಹಲವು ದಾಖಲೆಗಳನ್ನೂ ತನ್ನದಾಗಿಸಿಕೊಂಡಿದೆ.

ಮೊದಲ ಇನಿಂಗ್ಸ್ ನಲ್ಲಿ 5, ಎರಡನೇ ಇನಿಂಗ್ಸ್ ನಲ್ಲಿ 7 ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್ ಒಂದು ಪಂದ್ಯದಲ್ಲಿ 8 ನೇ ಬಾರಿಗೆ 10 ಪ್ಲಸ್ ವಿಕೆಟ್ ಪಡೆದಿದ್ದು, ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದರು. ಒಂದೇ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಅತೀ ಹೆಚ್ಚು ಬಾರಿ ಐದು ಪ್ಲಸ್ ವಿಕೆಟ್ ಪಡೆದ ವಿಶ್ವ ಬೌಲರ್ ಗಳ ಪಟ್ಟಿಯಲ್ಲಿ ಅಶ್ವಿನ್ ಈಗ ನಾಲ್ಕನೇ ಸ್ಥಾನಕ್ಕೇರಿದರು.

ವಿಂಡೀಸ್ ವಿರುದ್ಧ 141 ರನ್ ಮತ್ತು ಇನಿಂಗ್ಸ್ ಅಂತರದಿಂದ ಗೆದ್ದ ಟೀಂ ಇಂಡಿಯಾಗೆ ಇದು ಏಷ್ಯಾ ಹೊರಗೆ ಐದನೇ ಅತೀ ದೊಡ್ಡ ಗೆಲುವಾಗಿದೆ. ಇನ್ನು, ವಿಂಡೀಸ್ ವಿರುದ್ಧ ಟೀಂ ಇಂಡಿಯಾದ 23 ನೇ ಗೆಲುವು ಇದಾಗಿದ್ದು, ಆಸೀಸ್ ವಿರುದ್ಧ 32, ಇಂಗ್ಲೆಂಡ್ ವಿರುದ್ಧ 31  ಗೆಲುವು ದಾಖಲಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

ಮುಂದಿನ ಸುದ್ದಿ
Show comments