ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಂಡಿದೆ. ಸರಣಿಯ ಮೂರೂ ಪಂದ್ಯಗಳನ್ನು ಗೆದ್ದುಕೊಂಡ ಭಾರತ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.
									
			
			 
 			
 
 			
					
			        							
								
																	ಕೊನೆಯ ಬಾಲ್ ನಲ್ಲಿ ರೋಚಕವಾಗಿ ಗೆದ್ದ ಟೀಂ ಇಂಡಿಯಾ ಈ ಮೂಲಕ ಟಿ20 ಪಂದ್ಯಗಳಲ್ಲಿ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದೆ. ಅಲ್ಲದೆ ಮೂರು ಪಂದ್ಯಗಳನ್ನು ಸೋತ ವಿಂಡೀಸ್ ಸರಣಿಯ ಮೂರೂ ಪಂದ್ಯಗಳನ್ನು ಸೋತ ಮೊದಲ ತಂಡವೆಂಬ ಕುಖ್ಯಾತಿಗೆ ಒಳಗಾದರೆ ಭಾರತ ಮೂರೂ ಪಂದ್ಯಗಳನ್ನು ಗೆದ್ದ ವಿಶ್ವದ ಎರಡನೇ ತಂಡವೆಂಬ ದಾಖಲೆ ಮಾಡಿತು.
									
										
								
																	ಇನ್ನು, ನಾಯಕನಾಗಿ ರೋಹಿತ್ ಶರ್ಮಾ 12 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿ 11 ರಲ್ಲಿ ಗೆಲುವು ದಾಖಲಿಸಿದರು. ಇದು ಟಿ20 ಪಂದ್ಯಗಳಲ್ಲಿ ನಾಯಕನೊಬ್ಬನ ಗರಿಷ್ಠ ಗೆಲುವು ಎಂಬ ವಿಶ್ವದಾಖಲೆಯಾಯಿತು.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.