ಪಾಪಚ್ಚಿ ವಿಂಡೀಸ್ ವಿರುದ್ಧ ಟೀಂ ಇಂಡಿಯಾ ಮಾಡಿದ ದಾಖಲೆಗಳಿವು

Webdunia
ಸೋಮವಾರ, 12 ನವೆಂಬರ್ 2018 (10:33 IST)
ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಟೀಂ ಇಂಡಿಯಾ ವೈಟ್ ವಾಶ್ ಮಾಡಿಕೊಂಡಿದೆ. ಸರಣಿಯ ಮೂರೂ ಪಂದ್ಯಗಳನ್ನು ಗೆದ್ದುಕೊಂಡ ಭಾರತ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಕೊನೆಯ ಬಾಲ್ ನಲ್ಲಿ ರೋಚಕವಾಗಿ ಗೆದ್ದ ಟೀಂ ಇಂಡಿಯಾ ಈ ಮೂಲಕ ಟಿ20 ಪಂದ್ಯಗಳಲ್ಲಿ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದೆ. ಅಲ್ಲದೆ ಮೂರು ಪಂದ್ಯಗಳನ್ನು ಸೋತ ವಿಂಡೀಸ್‍ ಸರಣಿಯ ಮೂರೂ ಪಂದ್ಯಗಳನ್ನು ಸೋತ ಮೊದಲ ತಂಡವೆಂಬ ಕುಖ್ಯಾತಿಗೆ ಒಳಗಾದರೆ ಭಾರತ ಮೂರೂ ಪಂದ್ಯಗಳನ್ನು ಗೆದ್ದ ವಿಶ್ವದ ಎರಡನೇ ತಂಡವೆಂಬ ದಾಖಲೆ ಮಾಡಿತು.

ಇನ್ನು, ನಾಯಕನಾಗಿ ರೋಹಿತ್ ಶರ್ಮಾ 12 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿ 11 ರಲ್ಲಿ ಗೆಲುವು ದಾಖಲಿಸಿದರು. ಇದು ಟಿ20 ಪಂದ್ಯಗಳಲ್ಲಿ ನಾಯಕನೊಬ್ಬನ ಗರಿಷ್ಠ ಗೆಲುವು ಎಂಬ ವಿಶ್ವದಾಖಲೆಯಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments