Daily Horoscope
✕

ಇಂಗ್ಲೆಂಡ್ ಗೆ ಆರಂಭಿಕ ಆಘಾತ ಕೊಟ್ಟ ಟೀಂ ಇಂಡಿಯಾ ವೇಗಿಗಳು

Webdunia
ಶನಿವಾರ, 7 ಆಗಸ್ಟ್ 2021 (17:00 IST)
ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಇಂಗ್ಲೆಂಡ್ ನ ಆರಂಭಿಕ ಎರಡು ವಿಕೆಟ್ ಗಳನ್ನು ಟೀಂ ಇಂಡಿಯಾ ವೇಗಿಗಳು ಕಬಳಿಸಿದ್ದಾರೆ.


95 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿತ್ತು. 34 ರನ್ ಗಳಿಸಿರುವ ನಾಯಕ ಜೋ ರೂಟ್, 23 ರನ್ ಗಳಿಸಿರುವ ಡೊಮಿನಿಕ್ ಸಿಬ್ಲೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಭಾರತದ ಪರ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 1 ವಿಕೆಟ್ ಕಬಳಿಸಿದ್ದಾರೆ. ಇಂದಿನ ದಿನವಿಡೀ ಆಟ ಮುಂದುವರಿದು ಭಾರತ ಬೇಗನೇ ಎದುರಾಳಿಗಳನ್ನು ನಿಯಂತ್ರಿಸಿದರೆ ಪಂದ್ಯದಲ್ಲಿ ಫಲಿತಾಂಶ ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments