Daily Horoscope
✕

ದುರ್ಬಲ ಜಿಂಬಾಬ್ವೆಯ 189 ರನ್ ಗೆ ಕಟ್ಟಿ ಹಾಕಿದ ಟೀಂ ಇಂಡಿಯಾ

Webdunia
ಗುರುವಾರ, 18 ಆಗಸ್ಟ್ 2022 (16:28 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ಮೊದಲು ಬ್ಯಾಟಿಂಗ್ ಮಾಡಿ 189 ರನ್ ಗಳಿಸಿದೆ.

ಟೀಂ ಇಂಡಿಯಾ ಆರಂಭದಿಂದಲೇ ಎದುರಾಳಿ ಬ್ಯಾಟಿಗರ ಮೇಲೆ ನಿಯಂತ್ರಣ ಸಾಧಿಸಿತ್ತು. ಆದರೆ 9 ನೇ ವಿಕೆಟ್ ಗೆ ಬ್ರಾಡ್ ಈವನ್ಸ್ ಮತ್ತು ರಿಚರ್ಡ್ 70 ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಗೌರವಯುತ ಮೊತ್ತ ಕೊಡಿಸಿದರು.

ಭಾರತದ ಪರ ದೀಪಕ್ ಚಹರ್, ಪ್ರಸಿದ್ಧ ಕೃಷ್ಣ, ಅಕ್ಸರ್ ಪಟೇಲ್ ತಲಾ 3 ವಿಕೆಟ್ ಕಬಳಿಸಿದರು. ಉಳಿದೊಂದು ವಿಕೆಟ್ ಮೊಹಮ್ಮದ್ ಸಿರಾಜ್ ಪಾಲಾಯಿತು. ಜಿಂಬಾಬ್ವೆ ಪರ ಈವನ್ಸ್ ಔಟಾಗದೇ 33, ರಿಚರ್ಡ್ 34 ಮತ್ತು ಚಕಾಬ್ವ 35 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments