Select Your Language

Notifications

webdunia
webdunia
webdunia
webdunia

ಆಫ್ರಿಕಾ ಸಫಾರಿ ಬಳಿಕ ಅಗ್ರ ಸ್ಥಾನ ಕಾಯ್ದುಕೊಂಡ ಟೀಂ ಇಂಡಿಯಾ

ಟೀಂ ಇಂಡಿಯಾ
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟೆಸ್ಟ್ ನ್ನು ಗೆದ್ದುಕೊಂಡ ಟೀಂ ಇಂಡಿಯಾ ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಬಳಿಕ ಟೀಂ ಇಂಡಿಯಾ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತ್ತು. ಇದೀಗ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಗೆಲುವಿನ ಬಳಿಕ ಪಟ್ಟ ಕಾಯ್ದುಕೊಂಡಿದೆ.

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಇದೀಗ 54 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಇದುವರೆಗೆ ಭಾರತ ಮೂರು ಸರಣಿಗಳನ್ನು ಆಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸಿ ವರ್ಷದ ಆಟಗಾರ ಪ್ರಶಸ್ತಿಯಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಸ್ಥಾನವೇ ಇಲ್ಲ