Select Your Language

Notifications

webdunia
webdunia
webdunia
webdunia

ಭಾರತ-ದ.ಆಫ್ರಿಕಾ ದ್ವಿತೀಯ ಟೆಸ್ಟ್ ಇಂದಿನಿಂದ ಆರಂಭ

ಭಾರತ-ದ.ಆಫ್ರಿಕಾ ದ್ವಿತೀಯ ಟೆಸ್ಟ್ ಇಂದಿನಿಂದ ಆರಂಭ
ಜೊಹಾನ್ಸ್ ಬರ್ಗ್ , ಸೋಮವಾರ, 3 ಜನವರಿ 2022 (08:40 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಪಂದ್ಯ ಜೊಹಾನ್ಸ್ ಬರ್ಗ್ ಅಂಗಳದಲ್ಲಿ ಆರಂಭವಾಗಲಿದೆ.

ಮೊದಲ ಟೆಸ್ಟ್ ಪಂದ್ಯ ಮಳೆಯ ಕಾಟದ ನಡುವೆಯೂ ಯಶಸ್ವಿಯಾಗಿ ಮುಗಿದಿತ್ತು. ಈ ಪಂದ್ಯಕ್ಕೆ ಮಳೆಯ ಕಾಟವಿರದು ಎಂಬ ವಿಶ್ವಾಸವಿದೆ.

ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದುಕೊಂಡರೆ ಇದೇ ಮೊದಲ ಬಾರಿಗೆ ಆಫ್ರಿಕಾ ನಾಡಿನಲ್ಲಿ ಟೆಸ್ಟ್ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಜಿಂಕ್ಯಾ ರೆಹಾನೆಗೆ ದ್ರಾವಿಡ್, ಕೊಹ್ಲಿ ಬಲ