Daily Horoscope

ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯ ಯಾವಾಗ?

Webdunia
ಮಂಗಳವಾರ, 10 ಅಕ್ಟೋಬರ್ 2023 (09:00 IST)
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಮುಂದಿನ ಪಂದ್ಯಕ್ಕೆ ಅಣಿಯಾಗುತ್ತಿದೆ.

ಟೀಂ ಇಂಡಿಯಾ ಮುಂದಿನ ಪಂದ್ಯ ಅಕ್ಟೋಬರ್ 11 ರಂದು ಬುಧವಾರ ನಡೆಯಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಟೀಂ ಇಂಡಿಯಾ ಪಂದ್ಯವಾಡಲಿದೆ. ಕೊಹ್ಲಿ ತವರಿನಲ್ಲಿ ನಡೆಯಲಿರುವ ಪಂದ್ಯ ಇದಾಗಿದ್ದು, ಹೈಸ್ಕೋರಿಂಗ್ ಪಂದ್ಯ ನಿರೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments