Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಕ್ರಿಕೆಟ್: ಪಾಕ್ ವಿರುದ್ಧ ಭುವನೇಶ್ವರ್ ಕುಮಾರ್ ಆಂಡ್ ಟೀಂ ವೇಗಿಗಳ ದಾಖಲೆ

ಏಷ್ಯಾ ಕಪ್ ಕ್ರಿಕೆಟ್: ಪಾಕ್ ವಿರುದ್ಧ ಭುವನೇಶ್ವರ್ ಕುಮಾರ್ ಆಂಡ್ ಟೀಂ ವೇಗಿಗಳ ದಾಖಲೆ
ದುಬೈ , ಭಾನುವಾರ, 28 ಆಗಸ್ಟ್ 2022 (21:42 IST)
ದುಬೈ:  ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳು ಹೊಸ ದಾಖಲೆ ಮಾಡಿದ್ದಾರೆ.

ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 19.5 ಓವರ್ ಗಳಲ್ಲಿ 147 ರನ್ ಗಳಿಗೆ ಆಲೌಟ್ ಆಯಿತು. ಭುವನೇಶ್ವರ್ ಕುಮಾರ್ 4 ವಿಕೆಟ್ ಕಿತ್ತು ಟಿ20 ಫಾರ್ಮ್ಯಾಟ್ ನಲ್ಲಿ ಅತ್ಯುತ್ತಮ ಬೌಲಿಂಗ್ ಸಾಧನೆ ಮಾಡಿದ ಭಾರತೀಯ ಎಂಬ ದಾಖಲೆ ಮಾಡಿದರು. ಹಾರ್ದಿಕ್ ಪಾಂಡ್ಯ 2018 ರ ಏಷ್ಯಾ ಕಪ್ ಕಪ್ ನಲ್ಲೂ ಪಾಕ್ ವಿರುದ್ಧ 3 ವಿಕೆಟ್ ಕಬಳಿಸಿದ್ದರು. ಇಂದು ಮತ್ತೆ ಅದೇ ಸಾಧನೆ ಮಾಡಿದ್ದಾರೆ.

ಇನ್ನು ಪಾಕ್ ನ ಎಲ್ಲಾ 10 ವಿಕೆಟ್ ಗಳೂ ವೇಗಿಗಳ ಪಾಲಾಯಿತು. ಈ ಮೂಲಕ ಭಾರತೀಯ ಬೌಲರ್ ಗಳು ಟಿ20 ಕ್ರಿಕೆಟ್ ನಲ್ಲಿ ಇನಿಂಗ್ಸ್ ನ ಎಲ್ಲಾ 10 ವಿಕೆಟ್ ಗಳನ್ನು ಪಡೆದ ದಾಖಲೆ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ಕ್ರಿಕೆಟ್: ಟೀಂ ಇಂಡಿಯನ್ನರ ಶಾರ್ಟ್ ಬಾಲ್ ಗೆ ಬೆದರಿದ ಪಾಕ್