ಭಾರತ-ಬಾಂಗ್ಲಾ ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ: ಕೊಹ್ಲಿಗೆ ರೆಸ್ಟ್?!

Webdunia
ಗುರುವಾರ, 24 ಅಕ್ಟೋಬರ್ 2019 (09:14 IST)
ಮುಂಬೈ: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಭಾರತ-ಬಾಂಗ್ಲಾ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಮಾಡುವ ಸಾಧ‍್ಯತೆಯಿದೆ.


ಮುಂಬೈಯ ಬಿಸಿಸಿಐ ಕಚೇರಿಯಲ್ಲಿ ಸಭೆ ಸೇರಲಿರುವ ಆಯ್ಕೆ ಸಮಿತಿ ಟೀಂ ಇಂಡಿಯಾ ಆಯ್ಕೆ ಜತೆಗೆ ಧೋನಿ ಭವಿಷ್ಯದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಧೋನಿ ಈ ಸರಣಿಗೆ ಲಭ‍್ಯರಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಬದಲು ಫಾರ್ಮ್ ಕಳೆದುಕೊಂಡಿರುವ ರಿಷಬ್ ಗೇ ಮತ್ತೆ ಅವಕಾಶ ನೀಡುತ್ತಾರೆಯೇ ಅಥವಾ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ ಸಂಜು ಸ್ಯಾಮ್ಸನ್ ಗೆ ಮಣೆ ಹಾಕುತ್ತಾರಾ ಕಾದು ನೋಡಬೇಕಿದೆ.

ಇನ್ನು, ಮೂಲಗಳ ಪ್ರಕಾರ ಸತತ ಕ್ರಿಕೆಟ್ ನಿಂದ ಬಳಲಿರುವ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆಯೂ ಇಲ್ಲದಿಲ್ಲ. ಇವೆಲ್ಲಾ ಪ್ರಶ್ನೆಗಳಿಗೂ ಇಂದು ನಡೆಯಲಿರುವ ಆಯ್ಕೆ ಸಮಿತಿ ಸಭೆಯಲ್ಲಿ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments