Webdunia - Bharat's app for daily news and videos

Install App

ಇಂದು ಟೀಂ ಇಂಡಿಯಾ ವಿಶ್ವಕಪ್ ತಂಡ ಪ್ರಕಟ: ಕೆಎಲ್ ರಾಹುಲ್ ಎದೆಯಲ್ಲಿ ಢವ ಢವ

Webdunia
ಸೋಮವಾರ, 15 ಏಪ್ರಿಲ್ 2019 (07:59 IST)
ಮುಂಬೈ: ಇಂದು ವಿಶ್ವಕಪ್ ಆಡಲಿರುವ ಟೀಂ ಇಂಡಿಯಾ ಪಟ್ಟಿ ಪ್ರಕಟವಾಗಲಿದ್ದು, ಯಾವ ಆಟಗಾರರು ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ.


ಟೀಂ ಇಂಡಿಯಾ ಬಹುತೇಕ ಫೈನಲ್ ಆಗಿದ್ದು, ನಂ.4 ಕ್ರಮಾಂಕಕ್ಕೆ ಆಟಗಾರನ ಆಯ್ಕೆಯೇ ಆಯ್ಕೆಗಾರರಿಗೆ ತಲೆನೋವಾಗಿದೆ. ಈ ಸ್ಥಾನಕ್ಕೆ ಸಾಕಷ್ಟು ಆಟಗಾರರ ಹೆಸರು ಕೇಳಿಬರುತ್ತಿದ್ದು, ಅಂತಿಮವಾಗಿ ಯಾರಿಗೆ ಅದೃಷ್ಟ ಖುಲಾಯಿಸಲಿದೆ ಎಂಬ ಕುತೂಹಲ ಮೂಡಿಸಿದೆ.

ಮುಖ್ಯವಾಗಿ ಈ ಸ್ಥಾನಕ್ಕೆ ಕೆಎಲ್ ರಾಹುಲ್ ಹೆಸರು ಕೇಳಿಬರುತ್ತಿದ್ದರೂ, ಟೀಂ ಇಂಡಿಯಾದಲ್ಲಿ ಅವರ ಹಿಂದಿನ ಫಾರ್ಮ್ ಗಮನಿಸಿದರೆ ಅವರ ಆಯ್ಕೆಯೂ ಅನುಮಾನವೆನಿಸಿದೆ. ಹೀಗಾಗಿ ಸ್ವತಃ ರಾಹುಲ್ ನಿರೀಕ್ಷೆಯಲ್ಲಿ ಕೂರುವಂತಾಗಿದೆ.  ಅಂತಿಮವಾಗಿ ಯಾರಿಗೆಲ್ಲಾ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ನಂತರವೇ ತಿಳಿದುಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಮುಂದಿನ ಸುದ್ದಿ
Show comments