ಲಂಕಾ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ರೆಕಾರ್ಡ್ ಬುಕ್ ಸೇರಲು ಟೀಂ ಇಂಡಿಯಾ ರೆಡಿ

Webdunia
ಶುಕ್ರವಾರ, 1 ಡಿಸೆಂಬರ್ 2017 (08:55 IST)
ನವದೆಹಲಿ: ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಾಳೆಯಿಂದ ಶ್ರೀಲಂಕಾ ವಿರುದ್ಧ ನಡೆಯಲಿರುವ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.
 

ನಾಳೆಯಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ಸರಣಿ ಕೈ ವಶವಾಗಲಿದೆ. ಈ ಸರಣಿ ಗೆದ್ದರೆ ಸತತ 9 ಸರಣಿ ಗೆದ್ದು ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡ ಮಾಡಿದ್ದ ದಾಖಲೆಯನ್ನು ಸರಿಗಟ್ಟಲಿದೆ.

2005 ರಿಂದ 2008 ರವರೆಗೆ ನಡೆದ 9 ಸರಣಿಗಳನ್ನು ಸತತವಾಗಿ ಗೆದ್ದು ಆಸ್ಟ್ರೇಲಿಯಾ ದಾಖಲೆ ಮಾಡಿತ್ತು. 2015 ರಿಂದ ಇದುವರೆಗೆ ನಡೆದ 8 ಟೆಸ್ಟ್ ಸರಣಿಗಳಲ್ಲಿ ಭಾರತ ಸೋಲೇ ಅರಿಯದೆ ಮುನ್ನಡೆಯುತ್ತಿದೆ. ಇದೀಗ ಈ ಸರಣಿಯನ್ನೂ ಗೆದ್ದರೆ ಟೀಂ ಇಂಡಿಯಾ ದಾಖಲೆಯ ಪುಟಗಳಲ್ಲಿ ಸೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

ಮುಂದಿನ ಸುದ್ದಿ
Show comments