Webdunia - Bharat's app for daily news and videos

Install App

ಭಾರತ-ವಿಂಡೀಸ್ ಏಕದಿನ: ಮಿಂಚಿದ ಶ್ರೇಯಸ್, ರಿಷಬ್ ಪಂತ್

Webdunia
ಶುಕ್ರವಾರ, 11 ಫೆಬ್ರವರಿ 2022 (17:23 IST)
ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 265 ರನ್ ಗಳಿಸಿ ಆಲೌಟ್ ಆಗಿದೆ.

ಟೀಂ ಇಂಡಿಯಾಕ್ಕೆ ಆರಂಭಿಕರು ಕೈ ಕೊಟ್ಟರು. ರೋಹಿತ್ 13 ರನ್ ಗಳಿಸಿ ಔಟಾದರೆ ಅವರ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡಾ ಶೂನ್ಯಕ್ಕೆ ನಿರ್ಗಮಿಸಿ ಆರಂಭಿಕ ಆಘಾತಕ್ಕೆ ಕಾರಣವಾದರು. ಇನ್ನೊಬ್ಬ ಆರಂಭಿಕ ಶಿಖರ್ ಧವನ್ ಕೂಡಾ ಕೇವಲ 10 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.

ಆದರೆ ಬಳಿಕ ಕೂಡಿಕೊಂಡ ಶ್ರೇಯಸ್ ಐಯರ್-ರಿಷಬ್ ಪಂತ್ ಜೋಡಿ ಭಾರತಕ್ಕೆ ಚೇತರಿಕೆ ನೀಡಿದರು. ಶ್ರೇಯಸ್ 80 ರನ್ ಗಳಿಸಿದರೆ ರಿಷಬ್ ಪಂತ್ 56 ರನ್ ಗಳ ಕಾಣಿಕೆ ನೀಡಿದರು. ಮೊನ್ನೆಯ ಪಂದ್ಯದ ಹೀರೋ ಸೂರ್ಯಕುಮಾರ್ ಯಾದವ್ ಕೇವಲ 6 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಆಲ್ ರೌಂಡರ್ ದೀಪಕ್ ಚಹರ್ 38,  ವಾಷಿಂಗ್ಟನ್ ಸುಂದರ್ 33 ರನ್ ಗಳಿಸಿ ಮಿಂಚಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments