Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ ಹನುಮ ವಿಹಾರಿ, ರಿಷಬ್ ಪಂತ್

Webdunia
ಶನಿವಾರ, 12 ಡಿಸೆಂಬರ್ 2020 (17:26 IST)
ಸಿಡ್ನಿ: ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
 


ದ್ವಿತೀಯ ಇನಿಂಗ್ಸ್ ನಲ್ಲಿ ಇಂದಿನ ದಿನದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 386 ರನ್ ಗಳಿಸಿದೆ. ಈ ಪೈಕಿ ಹನುಮ ವಿಹಾರಿ ಮತ್ತು ರಿಷಬ್ ಪಂತ್ ಶತಕ ಗಳಿಸಿ ಅಜೇಯರಾಗುಳಿದಿದ್ದಾರೆ. ಹನುಮ ವಿಹಾರಿ 104 ರನ್ ಗಳಿಸಿದ್ದರೆ, ರಿಷಬ್ 103 ರನ್ ಗಳಿಸಿದ್ದಾರೆ.  ಭಾರತ ಈಗಾಗಲೇ ದ್ವಿತೀಯ ಇನಿಂಗ್ಸ್ ನಲ್ಲಿ 472 ರನ್ ಗಳ ಮುನ್ನಡೆ ಸಾಧಿಸಿದೆ. ಇದಕ್ಕೂ ಮೊದಲು ಶಬ್ನಂ ಗಿಲ್ 65 ಮತ್ತು ಮಯಾಂಕ್ ಅಗರ್ವಾಲ್ 61 ರನ್ ಗಳಿಸಿ ಔಟಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

ಮುಂದಿನ ಸುದ್ದಿ
Show comments