Webdunia - Bharat's app for daily news and videos

Install App

ಬಾರ್ಡರ್-ಗವಾಸ್ಕರ್ ಟೆಸ್ಟ್: ತಾನೇ ತೋಡಿದ ಹಳ್ಳಕ್ಕೆ ತಾನೇ ಬಿದ್ದ ಟೀಂ ಇಂಡಿಯಾ?!

Webdunia
ಬುಧವಾರ, 1 ಮಾರ್ಚ್ 2023 (17:10 IST)
Photo Courtesy: Twitter
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ತಾನೇ ಹೆಣೆದ ಸ್ಪಿನ್ ಪಿಚ್ ಅಸ್ತ್ರವೇ ಮುಳುವಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 109 ರನ್ ಗಳಿಗೆ ಆಲೌಟ್ ಆಯಿತು. ಎಲ್ಲಾ 10 ವಿಕೆಟ್ ಗಳೂ ಆಸ್ಟ್ರೇಲಿಯಾದ ಸ್ಪಿನ್ನರ್ ಗಳ ಪಾಲಾಯಿತು. ಆಸೀಸ್ ಸ್ಪಿನ್ನರ್ ಗಳ ಎಸೆತಕ್ಕೆ ದಿಕ್ಕು ತೋಚದಂತಾದ ಟೀಂ ಇಂಡಿಯಾ ಬ್ಯಾಟಿಗರು ರನ್ ಗಳಿಸುವುದು ಬಿಡಿ, ಕ್ರೀಸ್ ನಲ್ಲಿ ಕೆಲ ಹೊತ್ತು ನಿಂತು ಹೋರಾಡುವ ಛಾತಿಯನ್ನೂ ತೋರಲಿಲ್ಲ.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಮೊದಲ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದ್ದು, ಬೃಹತ್ ಮುನ್ನಡೆಯತ್ತ ದಾಪುಗಾಲಿಟ್ಟಿದೆ. ವಿಶೇಷವೆಂದರೆ ಈ ನಾಲ್ಕೂ ವಿಕೆಟ್ ಗಳನ್ನೂ ರವೀಂದ್ರ ಜಡೇಜಾ ಒಬ್ಬರೇ ಕೆಡವಿದರು.  ಆಸೀಸ್ ಪರ ಆರಂಭಿಕ ಉಸ್ಮಾನ್ ಖವಾಜ 60 ರನ್ ಗಳಿಸಿ ಔಟಾದರೆ ಲಬುಶೇಜ್ 31, ‍ಸ್ಟೀವ್ ಸ್ಮಿತ್ 26 ರನ್ ಗಳಿಸಿದರು. ಇದೀಗ ಆಸೀಸ್ 47 ರನ್ ಗಳ ಮುನ್ನಡೆ ಸಾಧಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments