ಮೊಹಾಲಿಯಲ್ಲಿ ಅಭ್ಯಾಸ ಶುರು ಮಾಡಿದ ಟೀಂ ಇಂಡಿಯಾ

Webdunia
ಬುಧವಾರ, 2 ಮಾರ್ಚ್ 2022 (10:15 IST)
ಮೊಹಾಲಿ: ಶ್ರೀಲಂಕಾ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಗೆ ಟೀಂ ಇಂಡಿಯಾ ಕ್ರಿಕೆಟಿಗರು ಮೊಹಾಲಿಯಲ್ಲಿ ಸಿದ್ಧತೆ ಆರಂಭಿಸಿದ್ದಾರೆ.

ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಸೇರಿದಂತೆ ಬಹುತೇಕ ಕ್ರಿಕೆಟಿಗರು ಈಗಾಗಲೇ ಮೊಹಾಲಿ ಅಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

ಅಶ್ವಿನ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ನೆಟ್ಸ್ ನಲ್ಲಿ ಅವರು ಉತ್ತಮವಾಗಿ  ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಗೆ ಲಭ್ಯರಾಗುವ ಸಾಧ್ಯತೆಯಿದೆ. ಮಾರ್ಚ್ 4 ರಿಂದ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮುಂದಿನ ಸುದ್ದಿ
Show comments