Webdunia - Bharat's app for daily news and videos

Install App

ಹೈದರಾಬಾದ್ ನಲ್ಲಿ ರೋಹಿತ್ ಪಡೆ ಕಠಿಣ ಅಭ್ಯಾಸ ಶುರು

Krishnaveni K
ಮಂಗಳವಾರ, 23 ಜನವರಿ 2024 (12:00 IST)
ಹೈದರಾಬಾದ್: ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.

ಜನವರಿ 25 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇದಕ್ಕಾಗಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹೈದರಾಬಾದ್ ಗೆ ಬಂದಿಳಿದಿದೆ.

ಹೈದರಾಬಾದ್ ಗೆ ಬಂದ ತಕ್ಷಣವೇ ರೋಹಿತ್ ಪಡೆ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ನಿನ್ನೆ ಲಘು ವ್ಯಾಯಾಮ, ಡ್ರಿಲ್ಸ್ ಮಾಡಲಾಗಿದೆ. ಇಂದಿನಿಂದ ಬ್ಯಾಟಿಂಗ್ ಮತ್ತು  ಬೌಲಿಂಗ್ ಅಭ್ಯಾಸ ಆರಂಭವಾಗಲಿದೆ. ರೋಹಿತ್, ಶುಬ್ಮನ್ ಗಿಲ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ಸೇರಿದಂತೆ ಪ್ರಮುಖ ಆಟಗಾರರು ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ.

ಟೀಂ ಇಂಡಿಯಾ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣಗಳಿಂದಾಗಿ ಮೊದಲ ಎರಡು ಟೆಸ್ಟ್ ಪಂದ್ಯ ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎಂಬ ಜಿಜ್ಞಾಸೆ ನಾಯಕ ರೋಹಿತ್ ರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments