Webdunia - Bharat's app for daily news and videos

Install App

ಬ್ಯಾಕ್ ಟು ಗ್ರೌಂಡ್: ಕೊಹ್ಲಿ ಪಡೆಯ ಅಭ್ಯಾಸ ಶುರು

Webdunia
ಶನಿವಾರ, 17 ಜುಲೈ 2021 (10:40 IST)
ಲಂಡನ್: ಇಂಗ್ಲೆಂಡ್  ಪ್ರವಾಸದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಸುದೀರ್ಘ ವಿರಾಮದ ಬಳಿಕ ಈಗ ಮೈದಾನಕ್ಕೆ ಮರಳಿದ್ದಾರೆ.


ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖ ಕ್ರಿಕೆಟಿಗರು ನಿನ್ನೆಯಿಂದ ಅಭ್ಯಾಸ ಶುರು ಮಾಡಿದ್ದಾರೆ. ಕೊರೋನಾ ಸೋಂಕಿಗೊಳಗಾದ ರಿಷಬ್ ಪಂತ್, ಸಹಾಯ ಸಿಬ್ಬಂದಿ ಬಿಟ್ಟು ಉಳಿದವರು ಮೈದಾನಕ್ಕಿಳಿದಿದ್ದಾರೆ.

ಆಗಸ್ಟ್ 4 ರಿಂದ ಮೊದಲ ಟೆಸ್ಟ್ ಆರಂಭವಾಗಲಿದ್ದು, ಒಟ್ಟು ಐದು ಪಂದ್ಯಗಳ ಸರಣಿ ಇದಾಗಿದೆ. ನಾಯಕ ಕೊಹ್ಲಿ, ಕೋಚ್ ರವಿಶಾಸ್ತ್ರಿ ಪಾಲಿಗೆ ಇದು ಮಹತ್ವದ ಸರಣಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments