Select Your Language

Notifications

webdunia
webdunia
webdunia
webdunia

ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಕಠಿಣ ಅಭ್ಯಾಸ

ಭಾರತ-ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಕಠಿಣ ಅಭ್ಯಾಸ
ದುಬೈ , ಶನಿವಾರ, 3 ಸೆಪ್ಟಂಬರ್ 2022 (11:02 IST)
ದುಬೈ: ನಾಳೆ ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಎದುರಿಸಬೇಕಿದೆ.

ನಿನ್ನೆ ಹಾಂಗ್ ಕಾಂಗ್ ವಿರುದ್ಧ ಪಾಕ್ ಜಯಗಳಿಸುವುದರೊಂದಿಗೆ ನಾಳೆ ಭಾರತದ ವಿರುದ್ಧ ಪಾಕಿಸ್ತಾನ ಆಡುವುದು ಖಚಿತವಾಗಿದೆ.

ಇದರ ಬೆನ್ನಲ್ಲೇ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಮೈದಾನಕ್ಕಿಳಿದು ಕಠಿಣ ಅಭ್ಯಾಸ ನಡೆಸಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್ ಸೇರಿದಂತೆ ಇಡೀ ಭಾರತೀಯ ತಂಡ ನೆಟ್ ಪ್ರಾಕ್ಟೀಸ್ ನಡೆಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾಕಪ್ ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಅಕ್ಸರ್ ಪಟೇಲ್ ಗೆ ಬುಲಾವ್